ಮನೆ ಮೇಲೆ ಬಿದ್ದ ವಿಮಾನ, ಯಾರೂ ಬದುಕುಳಿಯಲಿಲ್ಲ

ಕಾಂಗೋ: ಲಘು ವಿಮಾನ ಪತನಗೊಂಡು ಕನಿಷ್ಠ 23 ಮಂದಿ ಮೃತಪಟ್ಟಿರುವ ಘಟನೆ ಆಫ್ರಿಕಾ ಖಂಡದ ಕಾಂಗೋದಲ್ಲಿ ಭಾನುವಾರ ನಡೆದಿದೆ. ಗೋಮಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮನೆಗಳಿಗೆ ವಿಮಾನ ಡಿಕ್ಕಿಯೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಕೆಲ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವಘಡದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ ಯಾವ ಪ್ರಯಾಣಿಕರು ಬದುಕುಳಿದಿಲ್ಲ ಎಂದು ವರದಿಯಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ […]

ಮನೆ ಮೇಲೆ ಬಿದ್ದ ವಿಮಾನ, ಯಾರೂ ಬದುಕುಳಿಯಲಿಲ್ಲ
Follow us
ಸಾಧು ಶ್ರೀನಾಥ್​
|

Updated on:Nov 25, 2019 | 2:59 PM

ಕಾಂಗೋ: ಲಘು ವಿಮಾನ ಪತನಗೊಂಡು ಕನಿಷ್ಠ 23 ಮಂದಿ ಮೃತಪಟ್ಟಿರುವ ಘಟನೆ ಆಫ್ರಿಕಾ ಖಂಡದ ಕಾಂಗೋದಲ್ಲಿ ಭಾನುವಾರ ನಡೆದಿದೆ. ಗೋಮಾ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಮನೆಗಳಿಗೆ ವಿಮಾನ ಡಿಕ್ಕಿಯೊಡೆದು ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮೂಲಗಳ ಪ್ರಕಾರ ವಿಮಾನದಲ್ಲಿ 17 ಪ್ರಯಾಣಿಕರು ಮತ್ತು ಕೆಲ ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅವಘಡದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ ಯಾವ ಪ್ರಯಾಣಿಕರು ಬದುಕುಳಿದಿಲ್ಲ ಎಂದು ವರದಿಯಾಗಿದೆ.

ವಿಮಾನ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಎಂಜಿನ್​ವೊಂದರಲ್ಲಿ ಸ್ಫೋಟದ ಶಬ್ಧ ಕೇಳಿಸಿದೆ. ತಕ್ಷಣ ಪೈಲೆಟ್​ ವಿಮಾನವನ್ನು ಆರಂಭದ ಸ್ಥಳಕ್ಕೆ ಮರುಳಲು ಯತ್ನಿಸಿದ್ದಾನೆ. ಅಷ್ಟರಲ್ಲೇ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.

Published On - 11:15 pm, Sun, 24 November 19

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್