
ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ 29ಕ್ಕೂ ಹೆಚ್ಚು ಜನ ಸಾವಿಗಿಡಾಗಿದ್ದು, 61ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದೆ. ಗಾಯಾಗಳುಗಳಿಗೆ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸಾವಿರಾರು ಜನರು ಸೇರಿದ್ದ ಱಲಿಯಲ್ಲಿ ಓರ್ವ ಬಂದೂಕುಧಾರಿ ಫೈರಿಂಗ್ ನಡೆಸಿ ಅಟ್ಟಹಾಸ ಮೆರೆದಿದ್ದಾನೆ. ದುರ್ಘಟನೆಯಲ್ಲಿ ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.
Published On - 7:23 am, Sat, 7 March 20