China Earthquake: ಚೀನಾದಲ್ಲಿ 4.7 ತೀವ್ರತೆಯ ಭೂಕಂಪ
ಚೀನಾದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ.

ಭೂಕಂಪImage Credit source: Times Now
ಚೀನಾದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾದ ಹೋಟಾನ್ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದೆ. ಹೋಟಾನ್ ನೈಋತ್ಯ ಕ್ಸಿನ್‌ಜಿಯಾಂಗ್‌ನಲ್ಲಿರುವ ಪ್ರಮುಖ ಓಯಸಿಸ್ ಪಟ್ಟಣವಾಗಿದೆ, ಇದು ಪಶ್ಚಿಮ ಚೀನಾದ ಸ್ವಾಯತ್ತ ಪ್ರದೇಶವಾಗಿದೆ.
ಚೀನಾದಲ್ಲಿ ಫೆಬ್ರವರಿ 23 ರಂದು 7.2 ತೀವ್ರತೆಯ ಭಾರಿ ಭೂಕಂಪ ಸಂಭವಿಸಿತ್ತು. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಭೂಕಂಪವು 02:32:21 (UTC+05:30) ಕ್ಕೆ ಸಂಭವಿಸಿದೆ ಮತ್ತು ಬುಧವಾರ ಚೀನಾದ ಹೊಟಾನ್ನಲ್ಲಿ 17 ಕಿ.ಮೀ ಆಳದಲ್ಲಿ ಸಂಭವಿಸಿದೆ.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:22 am, Wed, 15 March 23