China Earthquake: ಚೀನಾದಲ್ಲಿ 4.7 ತೀವ್ರತೆಯ ಭೂಕಂಪ

ಚೀನಾದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ.

China Earthquake: ಚೀನಾದಲ್ಲಿ 4.7 ತೀವ್ರತೆಯ ಭೂಕಂಪ
ಭೂಕಂಪ
Image Credit source: Times Now

Updated on: Mar 15, 2023 | 10:29 AM

ಚೀನಾದಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. ಚೀನಾದ ಹೋಟಾನ್ ಪ್ರಾಂತ್ಯದಲ್ಲಿ ಭೂಕಂಪ ಸಂಭವಿಸಿದೆ. ಹೋಟಾನ್ ನೈಋತ್ಯ ಕ್ಸಿನ್‌ಜಿಯಾಂಗ್‌ನಲ್ಲಿರುವ ಪ್ರಮುಖ ಓಯಸಿಸ್ ಪಟ್ಟಣವಾಗಿದೆ, ಇದು ಪಶ್ಚಿಮ ಚೀನಾದ ಸ್ವಾಯತ್ತ ಪ್ರದೇಶವಾಗಿದೆ.

ಚೀನಾದಲ್ಲಿ ಫೆಬ್ರವರಿ 23 ರಂದು 7.2 ತೀವ್ರತೆಯ ಭಾರಿ ಭೂಕಂಪ ಸಂಭವಿಸಿತ್ತು. ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಭೂಕಂಪವು 02:32:21 (UTC+05:30) ಕ್ಕೆ ಸಂಭವಿಸಿದೆ ಮತ್ತು ಬುಧವಾರ ಚೀನಾದ ಹೊಟಾನ್​ನಲ್ಲಿ 17 ಕಿ.ಮೀ ಆಳದಲ್ಲಿ ಸಂಭವಿಸಿದೆ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published On - 10:22 am, Wed, 15 March 23

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Loading...
Unable to load recommendations.
Follow Us