ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ವೇಳೆ ಹಿಂಸಾಚಾರ: ಮಹಿಳೆ ಸೇರಿ ನಾಲ್ವರು ಸಾವು

ಅಮೇರಿಕಾದ ಕ್ಯಾಪಿಟಲ್ ಕಟ್ಟಡದಲ್ಲಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಡೊನಾಲ್ಡ್ ಟ್ರಂಪ್ ಪರ ಪ್ರತಿಭಟನೆ ವೇಳೆ ಹಿಂಸಾಚಾರ: ಮಹಿಳೆ ಸೇರಿ ನಾಲ್ವರು ಸಾವು
ಪ್ರೊ-ಟ್ರಂಪ್ ಪ್ರತಿಭಟನೆ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on:Jan 07, 2021 | 2:17 PM

ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ನಡೆಸಿದ ಘರ್ಷಣೆಯಲ್ಲಿ ಓರ್ವ ಮಹಿಳೆ ಸೇರಿ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಪೊಲೀಸರು ಈವರೆಗೆ ಒಟ್ಟು 52 ಜನರನ್ನು ಬಂಧಿಸಿದ್ದು, ಘರ್ಷಣೆ ನಿಯಂತ್ರಿಸಲು ಹರಸಾಹಸ ಪಡುತ್ತಿದ್ದಾರೆ.

ಅಮೆರಿಕಾ ಚುನಾವಣೆ ಫಲಿತಾಂಶವನ್ನು ದೃಢೀಕರಿಸುವ ವೇಳೆ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಏಕಾಏಕಿ ಅಮೆರಿಕ ಕ್ಯಾಪಿಟಲ್ ಕಟ್ಟಡಕ್ಕೆ ಮುತ್ತಿಗೆ ಹಾಕಿದ್ದರು. ಜೋ ಬೈಡನ್​ರನ್ನು ಮುಂದಿನ ಅಧ್ಯಕ್ಷರ ಪದವಿಗೆ ಅಧಿಕೃತವಾಗಿ ಘೋಷಣೆ ಮಾಡುವ ವೇಳೆ, ಜೋ ಬೈಡನ್ ಆಯ್ಕೆ ವಿರೋಧಿಸಿ ನಿರ್ಗಮಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಕ್ಯಾಪಿಟಲ್ ಕಟ್ಟಡಕ್ಕೆ ನುಗ್ಗಿ ಪ್ರತಿಭಟನೆ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಗುಂಡು ಹಾರಿಸಿದ್ದು, ಮಹಿಳೆ ಸೇರಿದಂತೆ ನಾಲ್ವರು ಸಾವಿಗೀಡಾಗಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸರು ಪರಿಸ್ಥಿತಿ ನಿಯಂತ್ರಿಸಲು ಸುಮಾರು ನಾಲ್ಕು ಘಂಟೆಗೂ ಹೆಚ್ಚು ಕಾಲ ಅಶ್ರುವಾಯು ಪ್ರಯೋಗಿಸಿದ್ದು, ಉಪಾಧ್ಯಕ್ಷ ಮೈಕ್ ಪೆನ್ಸ್, ಮತ್ತು ಇತರ ಸದಸ್ಯರನ್ನು ಸುರಕ್ಷತಾ ಸ್ಥಳಕ್ಕೆ ರವಾನಿಸಲಾಗಿದೆ. ಅಮೇರಿಕ ಕ್ಯಾಪಿಟಲ್ ಕಟ್ಟಡದ ಸುತ್ತಲೂ ಕರ್ಫ್ಯೂ ವಿಧಿಸಲಾಗಿದೆ.

ಕ್ಯಾಪಿಟಲ್ ಬಿಲ್ಡಿಂಗ್‌ ಘರ್ಷಣೆ: ಟ್ರಂಪ್ ಟ್ವಿಟ್ಟರ್, ಫೇಸ್‌ಬುಕ್, ಇನ್‌ಸ್ಟಾಗ್ರಾಂ ಖಾತೆಗಳು ಬಂದ್

Published On - 2:16 pm, Thu, 7 January 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್