AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ […]

ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Aug 17, 2020 | 9:18 AM

Share

ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.

ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Published On - 7:17 am, Mon, 17 August 20

ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಜೈಲುಗಳಲ್ಲಿ ಅಕ್ರಮ ತಡೆಗಟ್ಟಲು ಎಐ ತಂತ್ರಜ್ಞಾನ ಬಳಕೆ!
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ಇಥಿಯೋಪಿಯಾದ ಗಾಯಕರ ಕಂಠದಲ್ಲಿ ವಂದೇ ಮಾತರಂ ಗೀತೆ ಕೇಳಿ ಖುಷಿಪಟ್ಟ ಮೋದಿ
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ವಿಜಯೇಂದ್ರಗೆ ಯತ್ನಾಳ್​​ ಬಹಿರಂಗ ಸವಾಲು: ಹೇಳಿದ್ದೇನು?
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ