ಆಫ್ಘನ್ ರಾಜಧಾನಿ ಕಾಬೂಲ್‌ನಲ್ಲಿ ಐವರು ಉಗ್ರರ ಹತ್ಯೆ
ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ […]
ಸಾಂದರ್ಭಿಕ ಚಿತ್ರ
ಕಾಬೂಲ್: ಅಫ್ಘಾನ್ ಸೇನೆಯ ಈಶಾನ್ಯ ಪ್ರಾಂತ್ಯದ ಕುನಾರ್‌ನ ದಂಗಮ್ ಜಿಲ್ಲೆಯಲ್ಲಿ ಆಫ್ಘನ್ ಪಡೆಗಳೊಂದಿಗೆ ನಡೆದ ಘರ್ಷಣೆಯಲ್ಲಿ ತಾಲಿಬಾನ್ ಗುಂಪಿನ ಐವರು ಭಯೋತ್ಪಾದಕರು ಮೃತಪಟ್ಟಿರುವ ಘಟನೆ ನಡೆದಿದೆ. ಮತ್ತು ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ಕಳೆದ ರಾತ್ರಿ, ಭಯೋತ್ಪಾದಕರು ಭದ್ರತಾ ತಪಾಸಣಾ ಕೇಂದ್ರಗಳ ಮೇಲೆ ದಾಳಿ ನಡೆಸಿದರು ಮತ್ತು ದಾಳಿಗೆ ಪ್ರತಿ ಉತ್ತರವಾಗಿ ಐದು ಭಯೋತ್ಪಾದಕರು ಮೃತಪಟ್ಟಿದ್ದಾರೆ. ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ. ಈ ಘಟನೆಯ ಬಗ್ಗೆ ತಾಲಿಬಾನ್ ಇನ್ನೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
Published On - 7:17 am, Mon, 17 August 20