AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಟಲಿಯಲ್ಲಿ ಕಾರಿನ ಮೇಲೆ ಮಿಲಿಟರಿ ಜೆಟ್ ಪತನ, ಐದು ವರ್ಷದ ಬಾಲಕಿ ಸಾವು, ಮೂವರಿಗೆ ಗಾಯ

ಇಟಲಿ(Italy)ಯಲ್ಲಿ ತರಬೇತಿ ಹಂತದಲ್ಲಿದ್ದ ಮಿಲಿಟರಿ ಜೆಟ್(Military Jet) ಕಾರಿನ ಮೇಲೆ ಪತನಗೊಂಡಿದ್ದು, ಐದು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ ಈ ಮಾಹಿತಿ ನೀಡಿದ್ದು, ಬಾಲಕಿಯ ಸಹೋದರ ಕೂಡ ಗಾಯಗೊಂಡಿದ್ದಾನೆ, ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಚಿವಾಲಯವು ಬಾಲಕಿಯ ಸಾವಿಗೆ ಸಂತಾಪ ವ್ಯಕ್ತಪಡಿಸಿದೆ. ಪೈಲಟ್ ಪ್ಯಾರಾಚೂಟ್​ನಿಂದ ಜಿಗಿಯುವ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಮಿಲಿಟರಿ ಜೆಟ್ ಪತನImage Credit source: India Today
ನಯನಾ ರಾಜೀವ್
|

Updated on: Sep 17, 2023 | 8:13 AM

Share

ಇಟಲಿ(Italy)ಯಲ್ಲಿ ತರಬೇತಿ ಹಂತದಲ್ಲಿದ್ದ ಮಿಲಿಟರಿ ಜೆಟ್(Military Jet) ಕಾರಿನ ಮೇಲೆ ಪತನಗೊಂಡಿದ್ದು, ಐದು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ. ರಕ್ಷಣಾ ಸಚಿವ ಗೈಡೋ ಕ್ರೊಸೆಟ್ಟೊ ಈ ಮಾಹಿತಿ ನೀಡಿದ್ದು, ಬಾಲಕಿಯ ಸಹೋದರ ಕೂಡ ಗಾಯಗೊಂಡಿದ್ದಾನೆ, ಪೋಷಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಸಚಿವಾಲಯವು ಬಾಲಕಿಯ ಸಾವಿಗೆ ಸಂತಾಪ ವ್ಯಕ್ತಪಡಿಸಿದೆ. ಪೈಲಟ್ ಪ್ಯಾರಾಚೂಟ್​ನಿಂದ ಜಿಗಿಯುವ ಮೂಲಕ ಪ್ರಾಣ ಉಳಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಬ್ರೆಜಿಲ್​ನಲ್ಲಿ ವಿಮಾನ ಪತನ 14 ಮಂದಿ ಸಾವು ಬ್ರೆಜಿಲ್‌(Brazil)ನ ಉತ್ತರ ಅಮೆಜಾನ್(Amazon) ರಾಜ್ಯದಲ್ಲಿ ಶನಿವಾರ ನಡೆದ ವಿಮಾನ ಅಪಘಾತ(Plane Crash)ದಲ್ಲಿ 14 ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ರಾಜ್ಯದ ರಾಜಧಾನಿ ಮನೌಸ್‌ನಿಂದ ಸುಮಾರು 400 ಕಿಮೀ (248 ಮೈಲುಗಳು) ದೂರದಲ್ಲಿರುವ ಬಾರ್ಸೆಲೋಸ್ ಪ್ರಾಂತ್ಯದಲ್ಲಿ ಈ ಅಪಘಾತ ಸಂಭವಿಸಿದೆ.

ಮತ್ತಷ್ಟು ಓದಿ: Brazil Plane Crash: ಬ್ರೆಜಿಲ್​ನಲ್ಲಿ ವಿಮಾನ ಪತನ, 14 ಮಂದಿ ಸಾವು

ಶನಿವಾರ ಬಾರ್ಸೆಲೋಸ್​ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮೃತಪಟ್ಟಿರುವ 12 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಸಾವಿಗೆ ಅಮೆಜನಾಸ್​​ನ ಗವರ್ನರ್ ವಿಲ್ಸನ್ ಲಿಮಾ ವಿಷಾಧ ವ್ಯಕ್ತಪಡಿಸಿದ್ದಾರೆ.

ಅಪಘಾತದಲ್ಲಿ ಯಾರೂ ಕೂಡ ಬದುಕುಳಿದಿಲ್ಲ ಎಂದು ಬ್ರೆಜಿಲ್ ಮಾಧ್ಯಮಗಳು ವರದಿ ಮಾಡಿವೆ. ರಾಜ್ಯದ ರಾಜಧಾನಿ ಮನೌಸ್‌ನಿಂದ ಬಾರ್ಸೆಲೋಸ್‌ಗೆ ಸುಮಾರು 90 ನಿಮಿಷಗಳ ಹಾರಾಟ ನಡೆಸಬೇಕಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ