AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sri Lanka earthquake: ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ

ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

Sri Lanka earthquake: ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 14, 2023 | 3:08 PM

Share

ಶ್ರೀಲಂಕಾದಲ್ಲಿ 6.2 ತೀವ್ರತೆಯ ಭೂಕಂಪ (earthquake) ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ. 14-11-2023ರಂದು, 6.2, ತೀವ್ರತೆಯ ಭೂಕಂಪ 12:31:10 IST ಗಂಟೆಗೆ ಸಂಭವಿಸಿದೆ. ಭೂಕಂಪದ ಲ್ಯಾಟ್: -2.96 & ಉದ್ದ: 86.54, ಆಳ: 10 ಕಿಮೀ , ಸ್ಥಳ: 1326 ಕಿಮೀ SE ಆಫ್ ಕೊಲಂಬೊ, ಶ್ರೀಲಂಕಾ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (NCS) ಎಕ್ಸ್​​​ನಲ್ಲಿ ತಿಳಿಸಿದೆ. ಭೂಕಂಪದಿಂದ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ಹೇಳಿದೆ.

ಶ್ರೀಲಂಕಾದ ಆಗ್ನೇಯಕ್ಕೆ 800 ಕಿ.ಮೀ ದೂರದಲ್ಲಿ ಹಿಂದೂ ಮಹಾಸಾಗರದಲ್ಲಿ 10 ಕಿ.ಮೀ ಆಳದಲ್ಲಿ ಭೂಕಂಪ ಸಂಭವಿಸಿದ್ದು, ಶ್ರೀಲಂಕಾಕ್ಕೆ ಯಾವುದೇ ಅಪಾಯವಿಲ್ಲ ಎಂದು ಭೂವೈಜ್ಞಾನಿಕ ಸಮೀಕ್ಷೆ ಮತ್ತು ಗಣಿ ಬ್ಯೂರೋ ತಿಳಿಸಿದೆ. ಸೋಮವಾರ ದಕ್ಷಿಣ ಸುಡಾನ್ ಮತ್ತು ಉಗಾಂಡಾ ನಡುವಿನ ಗಡಿ ಭಾಗದಲ್ಲಿ 4.9 ತೀವ್ರತೆ ಭೂಕಂಪ ಸಂಭವಿಸಿದೆ. ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.

ಇದನ್ನೂ ಓದಿ:  ಲಡಾಖ್‌ನ ಕಾರ್ಗಿಲ್​​ನಲ್ಲಿ 4.4 ತೀವ್ರತೆಯ ಭೂಕಂಪ

ಭೂಕಂಪ ಕೇಂದ್ರ ಎಕ್ಸ್​​​ನಲ್ಲಿ ಟ್ವಿಟ್​​

ಇನ್ನು ಸೋಮವಾರ (ನ.13) ಸಂಜೆ ತಜಕಿಸ್ತಾನ್‌ನಲ್ಲಿ 4.9 ತೀವ್ರತೆಯ ಭೂಕಂಪ ಸಂಭವಿಸಿದೆ. ಭೂಕಂಪನ ಕೇಂದ್ರದ ಪ್ರಕಾರ, ಕಂಪನವು ಸಂಜೆ 5:46 ರ ಸುಮಾರಿಗೆ ಸಂಭವಿಸಿದೆ. ಇದಕ್ಕಿಂತ ಮೊದಲು ಅಂದರೆ ಭಾನುವಾರ (ನ.12) ಇಂಡೋನೇಷ್ಯಾದ ವೆಸ್ಟ್ ಟಿಮೋರ್ ಬಳಿ ಭಾನುವಾರ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ಪಾಕಿಸ್ತಾನದಲ್ಲೂ 4.1 ತೀವ್ರತೆಯ ಭೂಕಂಪ ಉಂಟಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:07 pm, Tue, 14 November 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ