AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Philippines Earthquake: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ

ದಕ್ಷಿಣ ಫಿಲಿಪೈನ್ಸ್‌ನಲ್ಲಿ ಇಂದು (ನ.17) 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಫಿಲಿಪೈನ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರದ ಪ್ರಕಾರ, ಭೂಕಂಪವು 10 ಕಿಲೋಮೀಟರ್ (6 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

Philippines Earthquake: ದಕ್ಷಿಣ ಫಿಲಿಪೈನ್ಸ್‌ನಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Nov 17, 2023 | 4:15 PM

Share

ದಕ್ಷಿಣ ಫಿಲಿಪೈನ್ಸ್‌ನಲ್ಲಿ (Southern Philippines) ಇಂದು (ನ.17) 7.2 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ. ಫಿಲಿಪೈನ್ ಇನ್ಸ್ಟಿಟ್ಯೂಟ್ ಆಫ್ ಜ್ವಾಲಾಮುಖಿ ಮತ್ತು ಭೂಕಂಪನಶಾಸ್ತ್ರದ ಪ್ರಕಾರ, ಭೂಕಂಪವು 10 ಕಿಲೋಮೀಟರ್ (6 ಮೈಲುಗಳು) ದೂರದಲ್ಲಿ ಭೂಕಂಪ ಸಂಭವಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭೂಕಂಪವು 6.7 ತೀವ್ರತೆಯನ್ನು ಹೊಂದಿದ್ದು, ಫಿಲಿಪೈನ್ಸ್‌ನ ದಕ್ಷಿಣ ಬುರಿಯಾಸ್‌ನಿಂದ 26 ಕಿಲೋಮೀಟರ್ (16 ಮೈಲಿ) ದೂರದಲ್ಲಿದೆ ಈ ಭೂಕಂಪ ಸಂಭವಿಸಿದೆ ಎಂದು US ಭೂವೈಜ್ಞಾನಿಕ ಸಮೀಕ್ಷೆ ಹೇಳಿದೆ. ಈವರೆಗೆ ಯಾವುದೇ ಪ್ರಾಣಹಾನಿ ಮತ್ತು ಹಾನಿಯ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದೆ.

ಇದಕ್ಕೂ ಮೊದಲು ಫಿಲಿಪೈನ್ಸ್‌ ಜ್ವಾಲಾಮುಖಿ ಸ್ಫೋಟಗೊಂಡಿದ್ದು, ಫಿಲಿಪೈನ್ಸ್‌ ನ ಹಲವು ಭಾಗಗಳಲ್ಲಿ ಇದರ ಪರಿಣಾಮವನ್ನು ಎದುರಿಸಲಾಗಿದೆ ಎಂದು ಭೂಕಂಪನಶಾಸ್ತ್ರ ಕೇಂದ್ರ ತಿಳಿಸಿದೆ. ಸಮುದ್ರದ ಸುತ್ತಲಿನ ಪ್ರದೇಶದಲ್ಲಿ ಮೊದಲು ಭೂಕಂಪನದ ಅನುಭವವಾಗಿದೆ.