AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nepal Bus Accident: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್, 8 ಮಂದಿ ಪ್ರಯಾಣಿಕರು ಸಾವು, 15 ಜನರಿಗೆ ಗಾಯ

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ.

Nepal Bus Accident: ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್, 8 ಮಂದಿ ಪ್ರಯಾಣಿಕರು ಸಾವು, 15 ಜನರಿಗೆ ಗಾಯ
ಅಪಘಾತ
ನಯನಾ ರಾಜೀವ್
|

Updated on:Aug 23, 2023 | 3:39 PM

Share

ನೇಪಾಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್​ ಒಂದು ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, 15 ಜನರಿಗೆ ಗಂಭೀರ ಗಾಯಗಳಾಗಿವೆ. ನೇಪಾಳದ ಧಾಡಿಂಗ್ ಜಿಲ್ಲೆಯಲ್ಲಿ ಬುಧವಾರ ಪ್ರಯಾಣಿಕರಿದ್ದ ಬಸ್ ತ್ರಿಶೂಲಿ ನದಿಗೆ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ 15ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್ ಕಠ್ಮಂಡುವಿನಿಂದ ಬೇನಿಗೆ ತೆರಳುತ್ತಿದ್ದಾಗ ಘಟನೆ ನಡೆದಿದೆ.

ಕಠ್ಮಂಡುವಿನಿಂದ ರಮಣೀಯ ನಗರವಾದ ಪೊಖರಾಗೆ ತೆರಳುತ್ತಿದ್ದ ಬಸ್ಸು ಪ್ರಾಂತದ ಧಾಡಿಂಗ್ ಜಿಲ್ಲೆಯ ಚಾಲೀಸ್‌ನಲ್ಲಿ ತ್ರಿಶೂಲಿ ನದಿಗೆ ಬಿದ್ದಾಗ ಈ ಅಪಘಾತ ಸಂಭವಿಸಿದೆ.

ಅಪಘಾತದ ನಂತರ ಬಸ್ ತ್ರಿಶೂಲಿ ನದಿಯಲ್ಲಿ ಭಾಗಶಃ ಮುಳುಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹಾಗೆಯೇ ಅನೇಕ ಪ್ರಯಾಣಿಕರನ್ನು ಬಸ್​ನಿಂದ ಜೀವಂತವಾಗಿ ಹೊರತೆಗೆಯಲಾಯಿತು. ಮುಂಗಾರಿನಿಂದಾಗಿ ನದಿಯ ನೀರಿನ ಮಟ್ಟ ಹೆಚ್ಚುತ್ತಿತ್ತು.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:33 pm, Wed, 23 August 23

Follow Us
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ