AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: ಇರಾಕ್​ನಲ್ಲಿ ಮಿನಿ ಬಸ್ ಅಪಘಾತ; ಬೆಂಕಿ ಹೊತ್ತಿಕೊಂಡು 9 ಶಿಕ್ಷಕರು ಸೇರಿದಂತೆ 11 ಜನ ಸಾವು

41 ಮಿಲಿಯನ್ ಜನರಿರುವ ಇರಾಕ್‌ನಲ್ಲಿ ಕಳೆದ ವರ್ಷ ಸುಮಾರು 1,000 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ.

Crime News: ಇರಾಕ್​ನಲ್ಲಿ ಮಿನಿ ಬಸ್ ಅಪಘಾತ; ಬೆಂಕಿ ಹೊತ್ತಿಕೊಂಡು 9 ಶಿಕ್ಷಕರು ಸೇರಿದಂತೆ 11 ಜನ ಸಾವು
ಸಾಂಕೇತಿಕ ಚಿತ್ರ
TV9 Web
| Edited By: |

Updated on: Apr 16, 2022 | 3:03 PM

Share

ನವದೆಹಲಿ: ರಂಜಾನ್ (Ramadan) ಊಟ ಮುಗಿಸಿ ಹಿಂತಿರುಗುತ್ತಿದ್ದಾಗ ಬಾಗ್ದಾದ್‌ನ ದಕ್ಷಿಣ ಭಾಗದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ 9 ಶಾಲಾ ಶಿಕ್ಷಕರು ಸೇರಿದಂತೆ 11 ಜನರು ಸಾವನ್ನಪ್ಪಿದ್ದಾರೆ ಎಂದು ಇರಾಕ್​ನ ಅಧಿಕಾರಿಗಳು ತಿಳಿಸಿದ್ದಾರೆ. ಶಿಯಾಗಳ ಪವಿತ್ರ ನಗರವಾದ ಕರ್ಬಲಾದಿಂದ ಮಿನಿಬಸ್‌ನಲ್ಲಿ ರಂಜಾನ್ ಮುಗಿಸಿಕೊಂಡು ಹಿಂತಿರುಗುತ್ತಿದ್ದಾಗ ಮಧ್ಯರಾತ್ರಿಯ ಸುಮಾರಿಗೆ ಬ್ಯಾಬಿಲೋನ್ ಪ್ರಾಂತ್ಯದಲ್ಲಿ ಅಪಘಾತ (Accident) ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಅತಿಯಾದ ವೇಗ ಮತ್ತು ಹಿಂದಿದ್ದ ವಾಹನದ ಚಾಲಕನ ಗಮನ ಬೇರೆಡೆ ಹೋಗಿದ್ದರಿಂದ ಅವರ ವಾಹನ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ರಸ್ತೆ ಸಂಚಾರ ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ. ಈ ಅಪಘಾತದ ವೇಳೆ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಂಘರ್ಷ, ನಿರ್ಲಕ್ಷ್ಯ ಮತ್ತು ಸ್ಥಳೀಯ ಭ್ರಷ್ಟಾಚಾರವು ತೈಲ-ಸಮೃದ್ಧ ಇರಾಕ್‌ನ ರಸ್ತೆಗಳು ಮತ್ತು ಸೇತುವೆಗಳನ್ನು ಒಳಗೊಂಡಂತೆ ಮೂಲಸೌಕರ್ಯವನ್ನು ದುರುಪಯೋಗಪಡಿಸಿಕೊಂಡಿದೆ. ಇಲ್ಲಿನ ಹಲವು ರಸ್ತೆಗಳು ಹೊಂಡಗಳಿಂದ ಕೂಡಿದ್ದು, ರಾತ್ರಿ ವೇಳೆ ಸಂಪೂರ್ಣ ಕತ್ತಲೆಯಲ್ಲಿ ಮುಳುಗಿರುತ್ತವೆ. ಇದರಿಂದ ಅಪಘಾತದ ಸಂಖ್ಯೆಯೂ ಹೆಚ್ಚಾಗಿದೆ.

41 ಮಿಲಿಯನ್ ಜನರಿರುವ ಇರಾಕ್‌ನಲ್ಲಿ ಕಳೆದ ವರ್ಷ ಸುಮಾರು 1,000 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದಾರೆ ಎಂದು ಸಂಚಾರ ಪ್ರಾಧಿಕಾರದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Shocking Video: ಪುಣೆ- ಅಹಮದಾಬಾದ್ ಹೆದ್ದಾರಿಯಲ್ಲಿ ಕಾರು- ಬಸ್​ ನಡುವೆ ಭೀಕರ ಅಪಘಾತ; ಓರ್ವ ಸಾವು, 25 ಜನರ ಸ್ಥಿತಿ ಗಂಭೀರ

Shocking Video: 2 ಟ್ರಕ್​​ಗಳ ಮಧ್ಯೆ ಸಿಲುಕಿ ಕಾರು ಅಪ್ಪಚ್ಚಿ; ಭೀಕರ ಅಪಘಾತದಲ್ಲಿ ಓರ್ವ ಸಾವು

ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ರಾಮನಗರ: ನಡುರಸ್ತೆಯಲ್ಲೇ ವಾಮಾಚಾರ; ನ್ಯೂಇಯರ್​ ಸಂಭ್ರಮದಲ್ಲಿದ್ದವರಿಗೆ ಶಾಕ್
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
ಮನೆಯ ಎದುರು ಕುರ್ಚಿ ಮೇಲೆ ಕುಳಿತಿದ್ಧ ವೃದ್ಧೆ ಮೇಲೆ ಕೋತಿಗಳ ದಾಳಿ
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​