ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ. ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ. ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ […]

ತನ್ನೆರಡು ಕಿವಿಗಳನ್ನ ಕತ್ತರಿಸಿ ಜಾರ್‌ನಲ್ಲಿ ಇಟ್ಟ! ಯಾಕ್‌ ಗೊತ್ತಾ?
Follow us
Guru
|

Updated on: Aug 27, 2020 | 7:15 PM

ಜರ್ಮನಿ: ಒಬ್ಬೊಬ್ಬರಿಗೆ ಒಂದೊಂದು ಹುಚ್ಚು. ಇಂಥದ್ದೇ ವಿಚಿತ್ರ ಹುಚ್ಚಿನ ವ್ಯಕ್ತಿಯೊಬ್ಬ ಜರ್ಮನಿಯಲ್ಲಿದ್ದಾನೆ. ಈತನ ವಯಸ್ಸು ಕೇವಲ 39. ಆದ್ರೆ ಕಳೆದ 13 ವರ್ಷಗಳಲ್ಲಿ ಬರೋಬ್ಬರಿ 17 ಬಾರಿ ತನ್ನ ದೇಹದಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾನೆ.

ಹೌದು ಜರ್ಮನಿಯ ಸಾಂಡ್ರ್ಯೂ ಎನ್ನುವ ಈತ 17 ಬಾರಿ ತನ್ನ ದೇಹದಲ್ಲಿ ಮಾರ್ಪಾಡುಗಳನ್ನು ಮಾಡಿಸಿಕೊಂಡಿದ್ದಾನೆ. ತನಗಿಷ್ಟವಾದ ಹಾಗೆ ಪ್ಲಾಸ್ಟಿಕ್‌ ಸರ್ಜರಿ ಮೂಲಕ ಬದಲಾವಣೆಗಳನ್ನು ಮಾಡಿಸಿಕೊಂಡಿದ್ದಾನೆ.

ಅಷ್ಟೇ ಅಲ್ಲ ತನ್ನ ಎರಡೂ ಕಿವಿಗಳನ್ನು ಕತ್ತರಿಸಿ ಒಂದು ಜಾರ್‌ನಲ್ಲಿ ಶೇಖರಿಸಿಟ್ಟುಕೊಂಡಿದ್ದಾನೆ. ಹಾಗೇನೆ ತನ್ನ ಹಣೆಯ ಮೇಲೆ ವಿ ಆಕಾರದಲ್ಲಿ ಗುಮ್ಮಟೆಗಳನ್ನು ಇಂಪ್ಲಾಂಟ್‌ ಮಾಡಿಸಿಕೊಂಡಿದ್ದಾನೆ.

ಜೊತೆಗೆ ತನ್ನ ಎರಡು ಮುಂಗೈಗಳ ಹಿಂಬದಿಯಲ್ಲಿ ಹಾಗೂ ಮುಖದ ತುಂಬೆಲ್ಲಾ ಟ್ಯಾಟೂಗಳನ್ನ ಹಾಕಿಸಿಕೊಂಡಿದ್ದಾನೆ. ಹೀಗೆ ಮಾಡಿಸಿಕೊಂಡಿದ್ದರಿಂದ ತನಗೆ ಆತ್ಮವಿಶ್ವಾಸ ಮೂಡಿದೆ ಎಂದು ತನ್ನ ಹುಚ್ಚುತನವನ್ನು ಸಮರ್ಥಿಸಿಕೊಂಡಿದ್ದಾನೆ.

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ