London: ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬ್ರೆಜಿಲ್‌ನ ವ್ಯಕ್ತಿ

ಲಂಡನ್‌ನ ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ.

London: ಲಂಡನ್‌ನಲ್ಲಿ ಭಾರತೀಯ ಮೂಲದ ಯುವತಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಬ್ರೆಜಿಲ್‌ನ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
|

Updated on: Jun 14, 2023 | 4:01 PM

ಲಂಡನ್‌: ಲಂಡನ್‌(London) ವೆಂಬ್ಲಿನಲ್ಲಿ ಹೈದರಾಬಾದ್‌ನ 27 ವರ್ಷದ ಯುವತಿಯನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ಉನ್ನತ ವ್ಯಾಸಂಗಕ್ಕಾಗಿ ಲಂಡನ್‌ಗೆ ತೆರಳಿದ್ದ ತೇಜಸ್ವಿನಿ ರೆಡ್ಡಿ ಎಂಬ ಯುವತಿಗೆ ಮಂಗಳವಾರ ಬ್ರೆಜಿಲ್‌ನ ವ್ಯಕ್ತಿಯೊಬ್ಬ ವಸತಿಗೃಹದಲ್ಲಿ ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ. ತೇಜಸ್ವಿನಿ ರೆಡ್ಡಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಇನ್ನೂ 28 ವರ್ಷ ವಯಸ್ಸಿನ ಇನ್ನೊಬ್ಬ ಯುವತಿಗೂ ಚಾಕುವಿನಿಂದ ಇರಿದು ಗಾಯ ಮಾಡಲಾಗಿದೆ. ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೆಟ್ರೋಪಾಲಿಟನ್ ಪೊಲೀಸರು ಹೇಳಿದರು. ಇದೀಗ ಆಕೆಗೆ ಯಾವುದೇ ಅಪಾಯವಿಲ್ಲ ಎಂದು ಹೇಳಿದ್ದಾರೆ. ಈ ಘಟನೆ ವೆಂಬ್ಲಿಯ ನೀಲ್ಡ್ ಕ್ರೆಸೆಂಟ್​​​ನಲ್ಲಿ ನಡೆದಿದೆ.

24 ವರ್ಷದ ಯುವಕ ಮತ್ತು 23 ವರ್ಷದ ಯವತಿಯನ್ನ ಈ ಘಟನೆಗೆ ಸಂಬಂಧಿಸಿದಂತೆ ಘಟನಾ ಸ್ಥಳದಲ್ಲಿ ಬಂಧಿಸಲಾಗಿದೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಯುವಕ ಕಸ್ಟಡಿಯಲ್ಲಿದ್ದಾನೆ. ಆದರೆ ಆತನ ಜತೆಗೆ ಇದ್ದ ಯುವತಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರ ಹೇಳಿಕೆ ತಿಳಿಸಿದೆ. ಇದೀಗ ಮತ್ತೊಬ್ಬ ಶಂಕಿತ 23 ವರ್ಷದ ಯುವಕನನ್ನೂ ಬಂಧಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಾಗುತ್ತಿದೆ ಎಂದು ಅಲ್ಲಿನ ಪೊಲೀಸರು ಹೇಳಿದ್ದಾರೆ.

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್