AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Italy: ಇಟಲಿಯ ಮಿಲನ್‌ನಲ್ಲಿ ನಿಲ್ಲಿಸಿದ್ದ ವ್ಯಾನ್ ಸ್ಫೋಟ, ಅನೇಕ ಕಾರುಗಳು ಬೆಂಕಿಗೆ ಆಹುತಿ

ಇಟಲಿಯ ಮಿಲನ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಹಲವಾರು ಕಾರುಗಳು ಬೆಂಕಿಗೆ ಆಹುತಿಯಾಗಿವೆ.

Italy: ಇಟಲಿಯ ಮಿಲನ್‌ನಲ್ಲಿ ನಿಲ್ಲಿಸಿದ್ದ ವ್ಯಾನ್ ಸ್ಫೋಟ, ಅನೇಕ ಕಾರುಗಳು ಬೆಂಕಿಗೆ ಆಹುತಿ
ಇಟಲಿಯ ಮಿಲನ್‌ನಲ್ಲಿ ಭಾರಿ ಸ್ಫೋಟ
ಅಕ್ಷಯ್​ ಪಲ್ಲಮಜಲು​​
|

Updated on:May 11, 2023 | 4:26 PM

Share

ರೋಮ್: ಇಟಲಿಯ (Italy) ಮಿಲನ್‌ನಲ್ಲಿ ನಿಲ್ಲಿಸಿದ್ದ ವ್ಯಾನ್ ಸ್ಫೋಟಗೊಂಡಿದ್ದು, ಅಲ್ಲಿಯೇ ನಿಲ್ಲಿಸಿದ್ದ ಹಲವು ವಾಹನಗಳಿಗೆ ಬೆಂಕಿ ತಗುಲಿದೆ. ಇಂದು (ಮೇ 11) ಇಟಲಿಯ ಮಿಲನ್‌ನಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಹಲವಾರು ಕಾರುಗಳು ಬೆಂಕಿಗೆ ಆಹುತಿಯಾಗಿವೆ ಮತ್ತು ದಟ್ಟವಾದ ಕಪ್ಪು ಹೊಗೆಯು ದೈತ್ಯ ಕಟ್ಟಡದ ಒಳಗೆ ಹೋಗಿದೆ. ಸ್ಫೋಟಗೊಂಡ ಪ್ರದೇಶದಲ್ಲಿ ಭಾರೀ ಹೊಗೆ ಮುಚ್ಚೊ ಹೋಗಿದೆ.

ಸ್ಕೈಟಿಜಿ 24 ಪ್ರಕಾರ, ನಗರದ ಮಧ್ಯಭಾಗದಲ್ಲಿ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಲೆಗ್ಗೋ ಪ್ರಕಾರ, ಇದು ನಿಲ್ಲಿಸಿದ ವ್ಯಾನ್ ಸ್ಫೋಟಗೊಂಡಿದೆ. ಈ ಘಟನೆಯಿಂದ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ಇನ್ನೂ ವರದಿಯಾಗಿಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಲಾಗಿದೆ. ಸ್ಫೋಟದ ನಂತರದ ಹಲವಾರು ವೀಡಿಯೊಗಳು ಮತ್ತು ಚಿತ್ರಗಳು ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ.

Published On - 4:26 pm, Thu, 11 May 23

Follow Us
ಅಕ್ಷಯ್​ ಪಲ್ಲಮಜಲು​​
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಅಬ್ಬಾ, ಗೊತ್ತೇ ಇಲ್ಲದೆ ತಲೆದಿಂಬಿನಡಿ ಸೇರಿತ್ತು ಭಾರಿ ಗಾತ್ರದ ನಾಗರ ಹಾವು!
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಮೋದಿ ಭೇಟಿ ಬಳಿಕ ಬೆಂಗಳೂರಿಗೆ ಆಗಮಿಸಿದ ಪೋಲೆಂಡ್ ಪ್ರಧಾನಿ ಡೊನಾಲ್ಡ್ ಟಸ್ಕ್
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಇಂದು ಈ ರಾಶಿಯವರು ವಿರೋಧಿಗಳೊಂದಿಗೆ ವಿವಾದಕ್ಕಿಳಿಯಬೇಡಿ
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸರಸ್ವತಿ ದೇವಾಲಯದಲ್ಲಿ ಮಕ್ಕಳ ಕೈಹಿಡಿದು ವಿದ್ಯಾರಂಭ ಮಾಡಿಸಿದ ಶಶಿ ತರೂರ್
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
ಸಂಪುಟದಲ್ಲಿ ಮಹಿಳಾ ಮಂತ್ರಿ, ನಿಗಮ ಮಂಡಳಿ ನೇಮಕದ ಬಗ್ಗೆ ಸಿಎಂ ಮಾಹಿತಿ
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ
ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ