ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್, 6 ಜನ ಸಾವು

|

Updated on: Dec 11, 2019 | 8:03 AM

ನ್ಯೂಯಾರ್ಕ್: ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್ ನಡೆದಿದೆ. ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸೇರಿದಂತೆ ಒಟ್ಟು 6 ಜನ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಓರ್ವ ಪೊಲೀಸ್, ಇಬ್ಬರು ಶಂಕಿತರು ಮೂವರು ನಾಗರಿಕರು ಸೇರಿದಂತೆ ಒಟ್ಟು 6 ಜನ ಮೃತಪಟ್ಟಿರುವುದಾಗಿ ಸ್ಥಳೀಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ. ಸದ್ಯ ದಾಳಿ ನಡೆದ ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾದಳ ಮತ್ತು ಭದ್ರತಾಪಡೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್, 6 ಜನ ಸಾವು
Follow us on

ನ್ಯೂಯಾರ್ಕ್: ಅಮೆರಿಕದ ನ್ಯೂಜೆರ್ಸಿಯಲ್ಲಿ ದುಷ್ಕರ್ಮಿಗಳಿಂದ ಫೈರಿಂಗ್ ನಡೆದಿದೆ. ಗುಂಡಿನ ದಾಳಿಯಲ್ಲಿ ಮೂವರು ನಾಗರಿಕರು ಸೇರಿದಂತೆ ಒಟ್ಟು 6 ಜನ ಮೃತಪಟ್ಟಿದ್ದಾರೆ. ದುಷ್ಕರ್ಮಿಗಳ ಅಟ್ಟಹಾಸಕ್ಕೆ ಓರ್ವ ಪೊಲೀಸ್, ಇಬ್ಬರು ಶಂಕಿತರು ಮೂವರು ನಾಗರಿಕರು ಸೇರಿದಂತೆ ಒಟ್ಟು 6 ಜನ ಮೃತಪಟ್ಟಿರುವುದಾಗಿ ಸ್ಥಳೀಯ ಪೊಲೀಸ್ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಸದ್ಯ ದಾಳಿ ನಡೆದ ಘಟನಾ ಸ್ಥಳಕ್ಕೆ ಪೊಲೀಸರು, ರಕ್ಷಣಾದಳ ಮತ್ತು ಭದ್ರತಾಪಡೆ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.