ರಸ್ತೆ ಬದಿ ನಿಲ್ಲಿಸಿದ್ದ ಬೈಕ್ಗಳಿಗೆ ಕಾರು ಡಿಕ್ಕಿ; ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗೇಟ್ ಬಳಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್ಗಳಿಗೆ ಕಾರು ಡಿಕ್ಕಿಯಾಗಿ, ಬೈಕ್ ಮೇಲೆ ಕುಳಿತಿದ್ದ ಯುವಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ, ಆ.6: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಬೈಕ್(Bike)ಗಳಿಗೆ ಕಾರು(Car) ಡಿಕ್ಕಿಯಾಗಿ, ಬೈಕ್ ಮೇಲೆ ಕುಳಿತಿದ್ದ ಯುವಕರು ಪವಾಡ ಸದೃಶ ರೀತಿಯಲ್ಲಿ ಪಾರಾದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಕಮ್ಮಸಂದ್ರ ಗೇಟ್ ಬಳಿ ನಡೆದಿದೆ. ಅತಿವೇಗವಾಗಿ ಬಂದ ಕಿಯಾ ಕಾರೊಂದು, ರಸ್ತೆ ಪಕ್ಕದಲ್ಲಿ ನಿಂತಿದ್ದ ಬೈಕ್ಗೆ ಡಿಕ್ಕಿ ಹೊಡೆದು ಮರಕ್ಕೆ ಗುದ್ದಿದೆ. ಈ ವೇಳೆ ಪವಾಡ ಸದೃಶ ರೀತಿಯಲ್ಲಿ ಬೈಕ್ ಸವಾರರು ಅಪಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ

