AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಕ್ಸಿಕೋದಲ್ಲಿ ತೀರ್ಥಯಾತ್ರೆಗೆ ತೆರಳಿದ್ದ ಬಸ್​ ಅಪಘಾತ; 9 ಭಕ್ತರು ಸಾವು, 40 ಜನರಿಗೆ ಗಾಯ

ದಕ್ಷಿಣ ಮೆಕ್ಸಿಕೋದಲ್ಲಿ ಧಾರ್ಮಿಕ ಯಾತ್ರೆಗೆ ಜನರನ್ನು ಕೊಂಡೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮವಾಗಿ ಸುಮಾರು 9 ಜನರು ಸಾವನ್ನಪ್ಪಿದ್ದಾರೆ.

ಮೆಕ್ಸಿಕೋದಲ್ಲಿ ತೀರ್ಥಯಾತ್ರೆಗೆ ತೆರಳಿದ್ದ ಬಸ್​ ಅಪಘಾತ; 9 ಭಕ್ತರು ಸಾವು, 40 ಜನರಿಗೆ ಗಾಯ
ಮೆಕ್ಸಿಕೋದಲ್ಲಿ ಬಸ್ ಅಪಘಾತImage Credit source: Times of India
TV9 Web
| Edited By: |

Updated on:Jun 18, 2022 | 8:49 AM

Share

ಮೆಕ್ಸಿಕೋ ಸಿಟಿ: ಧಾರ್ಮಿಕ ಯಾತ್ರೆಗೆ ಪ್ರಯಾಣಿಸುತ್ತಿದ್ದ ಬಸ್​ (Bus Accident) ಒಂದು ಇದ್ದಕ್ಕಿದ್ದಂತೆ ಅಪಘಾತಕ್ಕೀಡಾದ ಆಘಾತಕಾರಿ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ದಕ್ಷಿಣ ಮೆಕ್ಸಿಕೋದಲ್ಲಿ (southern Mexico) ಧಾರ್ಮಿಕ ಯಾತ್ರೆಗೆ ಜನರನ್ನು ಕೊಂಡೊಯ್ಯುತ್ತಿದ್ದ ಬಸ್ ಪಲ್ಟಿಯಾದ ಪರಿಣಾಮವಾಗಿ ಸುಮಾರು 9 ಜನರು ಸಾವನ್ನಪ್ಪಿದ್ದಾರೆ. ಈ ದುರಂತದಲ್ಲಿ 40 ಮಂದಿ ಗಾಯಗೊಂಡಿದ್ದಾರೆ.

ತಿಲಾ ಟೌನ್‌ಶಿಪ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ ಎಂದು ದಕ್ಷಿಣ ರಾಜ್ಯ ಚಿಯಾಪಾಸ್‌ನಲ್ಲಿರುವ ನಾಗರಿಕ ರಕ್ಷಣಾ ಕಚೇರಿ ತಿಳಿಸಿದೆ. ಬಸ್​ನಲ್ಲಿದ್ದ ಪ್ರಯಾಣಿಕರು ಫೀಸ್ಟ್ ಆಫ್ ಕಾರ್ಪಸ್ ಕ್ರಿಸ್ಟಿ ಎಂಬ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಅವರು ತಬಾಸ್ಕೊದಲ್ಲಿರುವ ತಮ್ಮ ಮನೆಗಳಿಗೆ ಹಿಂತಿರುಗುತ್ತಿದ್ದಾಗ ಬಸ್ ಪಲ್ಟಿಯಾಗಿದೆ.

ಇದನ್ನೂ ಓದಿ: Accident: ಉತ್ತರ ಪ್ರದೇಶದ ಬದೌನ್​ನಲ್ಲಿ ಭೀಕರ ಅಪಘಾತ; 6 ಮಂದಿ ಸಾವು, 14 ಜನರಿಗೆ ಗಾಯ

ಈ ಅಪಘಾತದ ಕುರಿತು ತನಿಖೆಯನ್ನು ನಡೆಸಲಾಗುತ್ತಿದೆ. ಗಾಯಗೊಂಡ 40 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:42 am, Sat, 18 June 22

Follow Us
TV9 Web
TV9 Web

TV9 Kannada

Read More
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ವಿದ್ಯುತ್ ದೀಪಾಲಂಕಾರದಿಂದ ಝಗಮಗಿಸಿದ ಮೈಸೂರು: ನೋಡ ನೋಡ ಎಷ್ಟು ಚಂದ ಅಲಾ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್​ ಆಪರೇಷನ್​ ಯಾರು ಮಾಡುತ್ತಿದ್ದಾರೆಂದು ಗೊತ್ತಿದೆ ಎಂದ ಸಿದ್ದರಾಮಯ್ಯ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
ಸ್ಟಿಂಗ್ ಆಪರೇಷನ್ ಮಾಂತ್ರಿಕ ಯಾರು? ಹೋಟೆಲ್ ಸೀಕ್ರೆಟ್ ಬಿಚ್ಚಿಟ್ಟ ಕುಮಾರಣ್ಣ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾಕ್ಕೆ ನಟಿ ರಮಿಕಾ ಡಬ್ಬಿಂಗ್: ವಿಡಿಯೋ ನೋಡಿ
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು