AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್​ಪ್ಲೇಟ್​ ಇರುವ ಜೀಪ್ ಪತ್ತೆ
ನದಿ
ನಯನಾ ರಾಜೀವ್
|

Updated on: Jan 16, 2024 | 10:15 AM

Share

ನೇಪಾಳದ ತ್ರಿಶೂಲಿ ನದಿಯಲ್ಲಿ ಭಾರತದ ನಂಬರ್ ಪ್ಲೇಟ್​ ಇರುವ ಜೀಪ್ ಪತ್ತೆಯಾಗಿದೆ. ನೇಪಾಳ ಪೊಲೀಸರು ಚಿತ್ವಾನ್ ಜಿಲ್ಲೆಯಲ್ಲಿರುವ ತ್ರಿಶೂಲಿ ನದಿಯಲ್ಲಿ ಜೀಪ್​ನ್ನು ಪತ್ತೆ ಮಾಡಿದ್ದಾರೆ. ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಹುಡುಕಾಡಿದಾಗ ಜೀಪ್ ಕಂಡುಬಂದಿದೆ.

ಸುತ್ತಮುತ್ತಲಿನ ಸ್ಥಳೀಯರು ವಾಹನವೊಂದು ನದಿಗೆ ಬಿದ್ದಿರುವ ಶಂಕೆಯ ಮೇರೆಗೆ ಪೊಲೀಸರಿಗೆ ಕರೆ ಮಾಡಿದ್ದರು. ನಂತರ ಡೈವರ್​ಗಳ ಸಮೇತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದರು. ಜೀಪ್ ರಸ್ತೆಯಿಂದ ನೇರವಾಗಿ 85 ಮೀಟರ್​ ಆಳದ ನದಿಗೆ ಬಿದ್ದಿದೆ,

ಇಲ್ಲಿಯವರೆಗೆ ಯಾವುದೇ ಪ್ರಾಣಹಾನಿಯ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶುಕ್ರವಾರ ರಾತ್ರಿ ನೇಪಾಳದ ಡ್ಯಾಂಗ್ ಜಿಲ್ಲೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಭಾರತೀಯರು ಸೇರಿದಂತೆ ಕನಿಷ್ಠ 12 ಮಂದಿ ಸಾವನ್ನಪ್ಪಿದ್ದರು.

ಮತ್ತಷ್ಟು ಓದಿ: Nepal Accident: ನೇಪಾಳ ರಸ್ತೆ ಅಪಘಾತ, 6 ಮಂದಿ ಭಾರತೀಯ ಯಾತ್ರಾರ್ಥಿಗಳು ಸೇರಿ 7 ಮಂದಿ ಸಾವು

ಭಾಲುಬಾಂಗ್​ನಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಪೈಕಿ ಕೇವಲ 7 ಮಂದಿ ಗುರುತು ಮಾತ್ರ ಪತ್ತೆಯಾಗಿದೆ. ಪ್ಯಾಸೆಂಜರ್ ಬಸ್ ಬಂಕೆಯ ನೇಪಾಲ್​ಗಂಜ್​ನಿಂದ ಕಠ್ಮಂಡುವಿಗೆ ತೆರಳುತ್ತಿತ್ತು.

ಆದರೆ ಆಯತಪ್ಪಿ ಸೇತುವೆಯಿಂದ ಕೆಳಗೆ ರಾಪ್ತಿ ನದಿಗೆ ಬಿದ್ದಿತ್ತು. ಇಬ್ಬರು ಭಾರತೀಯರು ಸೇರಿದಂತೆ ಎಂಟು ಮಂದಿ ಪ್ರಯಾಣಿಕರ ಗುರುತು ಪತ್ತೆಯಾಗಿದೆ ಎಂದು ಪೊಲೀಸ್​ ಇನ್​ಸ್ಪೆಕ್ಟರ್ ಉಜ್ವಲ್ ಬಹದ್ದೂರ್ ಸಿಂಗ್ ತಿಳಿಸಿದ್ದಾರೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!