AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Blast ಕಾಬೂಲ್‌ನ ರಾಯಭಾರ ಕಚೇರಿ ಹೊರಗೆ  ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು 

ಕಾಬೂಲ್‌ನ ದಾರುಲಾಮನ್ ರಸ್ತೆಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರವೇಶದ್ವಾರದ ಬಳಿ ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನು ಸ್ಫೋಟಿಸಿದ್ದಾನೆ ಎಂದು ಅಫ್ಘಾನ್ ಪೊಲೀಸರು ಹೇಳಿದ್ದಾರೆ

Afghanistan Blast ಕಾಬೂಲ್‌ನ ರಾಯಭಾರ ಕಚೇರಿ ಹೊರಗೆ  ಸ್ಫೋಟ: ರಷ್ಯಾದ ಇಬ್ಬರು ರಾಜತಾಂತ್ರಿಕರು ಸೇರಿದಂತೆ 20 ಮಂದಿ ಸಾವು 
ಬಾಂಬ್ ಸ್ಫೋಟ
TV9 Web
| Edited By: |

Updated on:Sep 05, 2022 | 3:23 PM

Share

ಅಫ್ಘಾನಿಸ್ತಾನದ (Afghanistan) ರಾಜಧಾನಿ ಕಾಬೂಲ್‌ನಲ್ಲಿರುವ (Kabul) ದೇಶದ ರಾಯಭಾರ ಕಚೇರಿಯ ಹೊರಗೆ ಸೋಮವಾರ ಸಂಭವಿಸಿದ ಸ್ಫೋಟದಲ್ಲಿ ಇಬ್ಬರು ರಷ್ಯಾದ ರಾಜತಾಂತ್ರಿಕರು ಸೇರಿದಂತೆ 20 ಜನರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಸ್ಥಳೀಯ ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ರಷ್ಯಾದ ರಾಜ್ಯ-ಸಂಯೋಜಿತ ಮಾಧ್ಯಮ ಆರ್‌ಟಿ ತಿಳಿಸಿದೆ. ಕಾಬೂಲ್‌ನ ದಾರುಲಾಮನ್ ರಸ್ತೆಯಲ್ಲಿರುವ ರಷ್ಯಾದ ರಾಯಭಾರ ಕಚೇರಿಯ ಪ್ರವೇಶದ್ವಾರದ ಬಳಿ ಆತ್ಮಹತ್ಯಾ ಬಾಂಬರ್ ಸ್ಫೋಟಕಗಳನ್ನು ಸ್ಫೋಟಿಸಿದ್ದಾನೆ ಎಂದು ಅಫ್ಘಾನ್ ಪೊಲೀಸರು ಹೇಳಿದ್ದು ದಾಳಿಕೋರನು ಗೇಟ್ ಸಮೀಪಿಸುತ್ತಿದ್ದಂತೆ ಶಸ್ತ್ರಸಜ್ಜಿತ ಗಾರ್ಡ್‌ಗಳು ಆತನನ್ನು ಗುಂಡಿಕ್ಕಿ ಕೊಂದಿದ್ದಾರೆ.

ಗುರಿಯನ್ನು ತಲುಪುವ ಮೊದಲು ಆತ್ಮಹತ್ಯಾ ದಾಳಿಕೋರನನ್ನು ಗುರುತಿಸಲಾಯಿತು ಮತ್ತು ರಷ್ಯಾದ ರಾಯಭಾರಿ (ತಾಲಿಬಾನ್) ಗಾರ್ಡ್‌ಗಳು ಗುಂಡು ಹಾರಿಸಿದ್ದಾರೆ. ಸಾವುನೋವುಗಳ ಬಗ್ಗೆ ಇನ್ನೂ ಯಾವುದೇ ಮಾಹಿತಿ ಇಲ್ಲ ಎಂದು ದಾಳಿ ನಡೆದ ಪೊಲೀಸ್ ಜಿಲ್ಲೆಯ ಮುಖ್ಯಸ್ಥ ಮೌಲಾವಿ ಸಬೀರ್ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಒಂದು ವರ್ಷದ ಹಿಂದೆ ತಾಲಿಬಾನ್ ದೇಶವನ್ನು ವಶಪಡಿಸಿಕೊಂಡ ನಂತರ ಕಾಬೂಲ್‌ನಲ್ಲಿ ರಾಯಭಾರ ಕಚೇರಿಯನ್ನು ನಿರ್ವಹಿಸಿದ ಕೆಲವೇ ದೇಶಗಳಲ್ಲಿ ರಷ್ಯಾ ಕೂಡ ಒಂದು. ಮಾಸ್ಕೋ ಅಧಿಕೃತವಾಗಿ ತಾಲಿಬಾನ್ ಸರ್ಕಾರವನ್ನು ಗುರುತಿಸದಿದ್ದರೂ, ಅವರು ಗ್ಯಾಸೋಲಿನ್ ಮತ್ತು ಇತರ ಸರಕುಗಳನ್ನು ಪೂರೈಸುವ ಒಪ್ಪಂದದ ಕುರಿತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

Published On - 3:16 pm, Mon, 5 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ