AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ […]

ಚೀನಾದಲ್ಲಿ ಸಿಲುಕಿದ್ದ 233 ಭಾರತೀಯರ ರಕ್ಷಣೆ
Guru
Guru| Edited By: ಸಾಧು ಶ್ರೀನಾಥ್​|

Updated on: Aug 06, 2020 | 5:54 PM

Share

ಗ್ವಾಂಗ್‌ಜೋ: ಕೊರೊನಾ ಮಹಾಮಾರಿ ವಿಶ್ವಾದ್ಯಂತ ತನ್ನ ಹಾವಳಿ ಶುರು ಮಾಡಿದ ನಂತರ ವಿದೇಶಗಳಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲಾಗುತ್ತಿದೆ. ಈ ಸಂಬಂಧ ಚೀನಾದಲ್ಲಿ ಸಿಲುಕಿದ್ದ ಭಾರತೀಯರನ್ನು  ಈಗ ಭಾರತಕ್ಕೆ ಕರೆತರಲಾಗುತ್ತಿದೆ. ವಂದೇ ಭಾರತ್ ಮಿಷನ್ ಹೌದು ಕೊರೊನಾ ಸಾಂಕ್ರಾಮಿಕ ಸೋಂಕು ಹಬ್ಬಿದ ನಂತರ ಕೆಲ ಭಾರತೀಯರು ಚೀನಾದಲ್ಲಿಯೇ ಸಿಲುಕಿದ್ದಾರೆ. ಈ ಸಂಬಂಧ ಅಲ್ಲಿರುವ ಭಾರತೀಯರನ್ನು ಕರೆತರಲು ‘ವಂದೇ ಭಾರತ್ ಮಿಷನ್‌’ ಕಾರ್ಯಾಚರಣೆ ಆರಂಭಿಸಲಾಗಿದೆ. ಈ ಕಾರ್ಯಾಚರಣೆಯಡಿ ಈಗ ಚೀನಾದಲ್ಲಿರುವ ಭಾರತೀಯರನ್ನು ಕರೆತರಲು ಏರ್‌ ಇಂಡಿಯಾದ ವಿಶೇಷ ವಿಮಾನ ಚೀನಾಕ್ಕೆ ಹೋಗಿದೆ.

ಅಲ್ಲಿನ ಗ್ವಾಂಗ್‌ಜೋ ಸಿಟಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 233 ಭಾರತೀಯರನ್ನು ಈ ವಿಮಾನ ಕರೆತರುತ್ತಿದೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಚೀನಾದಲ್ಲಿರುವ ಭಾರತೀಯ ರಾಜದೂತ ಕಚೇರಿ ಚೀನಾದಲ್ಲಿದ್ದ ಬಹುತೇಕ ವಿದ್ಯಾರ್ಥಿಗಳನ್ನು ಹೊತ್ತು ವಿಶೇಷ ಏರ್‌ ಇಂಡಿಯಾ ವಿಮಾನ ದೆಹಲಿಯತ್ತ ಪ್ರಯಾಣ ಬೆಳಸಲಿದೆ ಎಂದು ತಿಳಿಸಿದೆ.

Follow Us
Guru
Guru
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್