US Mass Shooting: ಅಮೆರಿಕದಲ್ಲಿ ಮ್ಯೂಸಿಕ್​ ಫೆಸ್ಟಿವಲ್​ ವೇಳೆ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಸಾವು, 3 ಮಂದಿಗೆ ಗಾಯ

ವಾಷಿಂಗ್ಟನ್​ನಲ್ಲಿ ಎಲೆಕ್ಟ್ರಾನಿಕ್ ಡ್ಯಾನ್ಸ್​ ಮ್ಯೂಸಿಲ್​ ಫೆಸ್ಟಿವಲ್ ಸಮಯದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ.

US Mass Shooting: ಅಮೆರಿಕದಲ್ಲಿ ಮ್ಯೂಸಿಕ್​ ಫೆಸ್ಟಿವಲ್​ ವೇಳೆ ಸಾಮೂಹಿಕ ಗುಂಡಿನ ದಾಳಿ, ಇಬ್ಬರು ಸಾವು, 3 ಮಂದಿಗೆ ಗಾಯ
ಪೊಲೀಸ್Image Credit source: NDTV
Follow us
ನಯನಾ ರಾಜೀವ್
|

Updated on: Jun 19, 2023 | 8:00 AM

ವಾಷಿಂಗ್ಟನ್​ನಲ್ಲಿ ಎಲೆಕ್ಟ್ರಾನಿಕ್ ಡ್ಯಾನ್ಸ್​ ಮ್ಯೂಸಿಲ್​ ಫೆಸ್ಟಿವಲ್ ಸಮಯದಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಗೆ ಇಬ್ಬರು ಬಲಿಯಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಜಾರ್ಜ್ ಪಟ್ಟಣದ ಸಮೀಪವಿರುವ ಕ್ಯಾಂಪ್ ಗ್ರೌಂಡ್‌ನಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ ಶೂಟರ್ ಸೇರಿದಂತೆ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಸಿಎನ್‌ಎನ್ ವರದಿ ಮಾಡಿದೆ.

ರಾತ್ರಿ 8.25ರ ಸುಮಾರಿಗೆ ವಾಷಿಂಗ್ಟನ್‌ನ ಗಾರ್ಜ್ ಆಂಫಿಥಿಯೇಟರ್ ಬಳಿಯ ಕ್ಯಾಂಪ್‌ಗ್ರೌಂಡ್‌ನಲ್ಲಿ ಗುಂಡಿನ ದಾಳಿ ನಡೆದಿದೆ. ಪೊಲೀಸರು ಬಂದಿದ್ದರೂ ಕೂಡ ಆತ ಗುಂಡು ಹಾರಿಸುವುದನ್ನು ಮುಂದುವರೆಸಿದ್ದ, ಅಂತಿಮವಾಗಿ ಆತನನ್ನು ವಶಕ್ಕೆ ಪಡೆಯಲಾಗಿದೆ.

ಮತ್ತಷ್ಟು ಓದಿ: ಅಮೆರಿಕದಲ್ಲಿ ಮನೆಯಲ್ಲಿ ಗುಂಡಿನ ದಾಳಿ; 6 ತಿಂಗಳ ಮಗು, ತಾಯಿ ಸೇರಿ 6 ಜನ ಸಾವು

ಗಾರ್ಜ್ ಆಂಫಿಥಿಯೇಟರ್ ಬಿಯಾಂಡ್ ವಂಡರ್‌ಲ್ಯಾಂಡ್ ಎಂಬ ಎರಡು ದಿನಗಳ ಸಂಗೀತ ಉತ್ಸವವನ್ನು ಆಯೋಜಿಸಿತ್ತು ಪ್ರದೇಶದಲ್ಲಿ ಸಾವಿರಾರು ಮಂದಿ ನೆರೆದಿದ್ದರು. ಈ ಘಟನೆಯಿಂದಾಗಿ ಕ್ಯಾಂಪ್​ಗ್ರೌಂಡ್ಸ್ ಪ್ರದೇಶವನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು