Argentina Earthquake: ಅರ್ಜೆಂಟೀನಾದಲ್ಲಿ 5.6 ತೀವ್ರತೆಯ ಪ್ರಬಲ ಭೂಕಂಪ
ಅರ್ಜೆಂಟೀನಾದಲ್ಲಿ ಭಾರಿ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ.
ಅರ್ಜೆಂಟೀನಾದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಅರ್ಜೆಂಟೀನಾದ ಲಾ ರಿಯೋಜಾ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ಮಾಹಿತಿ ನೀಡಿದೆ. ಭೂಕಂಪವು 127 ಕಿಮೀ (78.91 ಮೈಲುಗಳು) ಆಳದಲ್ಲಿದೆ ಎಂದು EMSC ತಿಳಿಸಿದೆ. ಎರಡು ದಿನದ ಹಿಂದಷ್ಟೇ ಜಪಾನ್ನಲ್ಲಿ ಸರಣಿ ಭೂಕಂಪ ಸಂಭವಿಸಿ 62ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಒಂದೇ ದಿನದಲ್ಲಿ 155 ಭೂಕಂಪಗಳಿಗೆ ಜಪಾನ್ ಸಾಕ್ಷಿಯಾಗಿತ್ತು.
ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:18 pm, Wed, 3 January 24