Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ.

Texas: ಟೆಕ್ಸಾಸ್​ನ ಡೈರಿ ಫಾರ್ಮ್​ನಲ್ಲಿ ಭಾರಿ ಸ್ಫೋಟ: 18,000 ಜಾನುವಾರುಗಳ ಸಜೀವ ದಹನ
ಟೆಕ್ಸಾಸ್ ಸ್ಫೋಟImage Credit source: NDTV
Follow us
ನಯನಾ ರಾಜೀವ್
|

Updated on: Apr 14, 2023 | 2:46 PM

ದಕ್ಷಿಣ ಅಮೆರಿಕದ ಟೆಕ್ಸಾಸ್​ನಲ್ಲಿರುವ ಡೈರಿ ಫಾರ್ಮ್​ನಲ್ಲಿ ಭಯಾನಕ ಸ್ಫೋಟ ಸಂಭವಿಸಿದ್ದು, 18 ಸಾವಿರ ಜಾನುವಾರುಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದು ಟೆಕ್ಸಾಸ್ ಇತಿಹಾಸದಲ್ಲೇ ಭಯಾನಕ ಸ್ಫೋಟ ಎಂದು ಹೇಳಲಾಗಿದೆ, ದನಗಳ ಕೊಟ್ಟಿಗೆ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಜಾನುವಾರುಗಳು ಸಜೀವದಹನವಾಗಿವೆ. ಫಾರ್ಮ್​ ಸ್ವಚ್ಛಗೊಳಿಸಲು ಎಷ್ಟು ದಿನಗಳನ್ನು ತೆಗೆದುಕೊಳ್ಳಬಹುದು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಸೋಮವಾರ ರಾತ್ರಿ ಟೆಕ್ಸಾಸ್ ಪ್ಯಾನ್‌ಹ್ಯಾಂಡಲ್‌ನ ಡಿಮಿಟ್ ಪಟ್ಟಣದ ಸಮೀಪವಿರುವ ಸೌತ್‌ಫೋರ್ಕ್ ಡೈರಿ ಫಾರ್ಮ್‌ನಲ್ಲಿ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು, ಒಳಗೆ ಓರ್ವ ವ್ಯಕ್ತಿ ಸಿಲುಕಿಕೊಂಡಿದ್ದು, ವ್ಯಕ್ತಿಯನ್ನು ರಕ್ಷಿಸಿ ಲುಬ್ಬಾಕ್‌ನಲ್ಲಿರುವ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸ್ಫೋಟ ಮತ್ತು ಬೆಂಕಿಯ ಕಾರಣವು ಸ್ಪಷ್ಟವಾಗಿಲ್ಲ ಎಂದು ಮಿಲ್ಲರ್ ಹೇಳಿದರು. ಸಾರ್ವಜನಿಕರ ಆರೋಗ್ಯದ ಸುರಕ್ಷತೆ ದೃಷ್ಟಿಯಿಂದ, ಜಮೀನಿಗೆ ಹೋಗುವ ದಾರಿಯನ್ನು ಮುಚ್ಚಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್