AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್ ಚುನಾವಣೆ: ಪ್ರಧಾನಿಯಾಗಿ ಮತ್ತೆ ಅಧಿಕಾರ ಹಿಡಿದ ಬೆಂಜಮಿನ್ ನೆತನ್ಯಾಹು

ಇಸ್ರೇಲ್ ಸಾರ್ವತ್ರಿಕ ಚುನಾವಣೆಯಲ್ಲಿ ಬೆಂಜಮೀನ್ ನೆತನ್ಯಾಹು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಇಸ್ರೆಲ್​ನಲ್ಲಿ ಮತ್ತೊಮ್ಮೆ ನೆತನ್ಯಾಹು ಯುಗ ಆರಂಭ

ಇಸ್ರೇಲ್  ಚುನಾವಣೆ: ಪ್ರಧಾನಿಯಾಗಿ ಮತ್ತೆ ಅಧಿಕಾರ ಹಿಡಿದ ಬೆಂಜಮಿನ್ ನೆತನ್ಯಾಹು
Benjamin Netanyahu
TV9 Web
| Edited By: |

Updated on:Nov 03, 2022 | 11:51 PM

Share

ಇಸ್ರೇಲ್ ಪ್ರಧಾನಿಯಾಗಿ ಬೆಂಜಮಿನ್ ನೆತನ್ಯಾಹು ಆಯ್ಕೆಯಾಗಿದ್ದಾರೆ.  ಸಾರ್ವತ್ರಿಕ ಚುನಾವಣೆಯಲ್ಲಿ ಯೇರ್ ಲ್ಯಾಪಿಡ್ ಅವರನ್ನು ಬೆಂಜಮಿನ್ ನೆತನ್ಯಾಹು ಮಣಿಸುವ ಮೂಲಕ ಮತ್ತೆ ಇಸ್ರೇಲ್ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದಿದ್ದ ಚುನಾವಣೆಯಲ್ಲಿ ಚಲಾವಣೆಯಾಗಿದ್ದ ಮತಗಳ ಮತಗಳ ಎಣಿಕೆ ಕಾರ್ಯ ಇಂದು(ಗುರುವಾರ ) ಮುಕ್ತಾಯಗೊಂಡಿದ್ದು, ಇದರಲ್ಲಿ ನೆತನ್ಯಾಹು ಭರ್ಜರಿ ಗೆಲುವು ಸಾಧಿಸಿದ್ದು, ಯೇರ್ ಲ್ಯಾಪಿಡ್ ಅವರಿಗೆ ಮುಖಭಂಗವಾಗಿದೆ.

ಇನ್ನು ಬೆಂಜಮಿನ್ ನೆತನ್ಯಾಹು ಅವರ ಗೆಲುವಿಗೆ ಇಸ್ರೇಲಿ ಪ್ರಧಾನಿ ಯೈರ್ ಲ್ಯಾಪಿಡ್  ಅವರು  ಅಭಿನಂದನೆ ತಿಳಿಸಿದ್ದಾರೆ. ಬೆಂಜಮಿನ್ ನೆತನ್ಯಾಹು ಅವರು 1996-99 ಮತ್ತು 2009ರಿಂದ 2021ರ ವರೆಗೆ ಇಸ್ರೆಲ್ ಪ್ರಧಾನಿಯಾಗಿದ್ದರು.

ಮಾಜಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷ ಮತ್ತು ಮಿತ್ರಪಕ್ಷಗಳು 120-ಸೀಟುಗಳ ನೆಸೆಟ್‌ನಲ್ಲಿ ಬಹುಮತವನ್ನು ಪಡೆದುಕೊಳ್ಳುವ ಸಾಧ್ಯತೆಯಿದೆ ಎಂದು ಚುನಾವಣೋತ್ತರ ಸಮೀಕ್ಷೆ ವರದಿ ಹೇಳಿತ್ತು.

Published On - 11:12 pm, Thu, 3 November 22

Follow Us
Web contact
Web contact

TV9 Kannada

Read More
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ