BIG NEWS: ಮಸ್ಕಟ್ ವಿಮಾನ ನಿಲ್ದಾಣದಲ್ಲಿ ಹೊತ್ತುರಿದ ಏರ್ ಇಂಡಿಯಾ ವಿಮಾನ, 14 ಪ್ರಯಾಣಿಕರಿಗೆ ಗಾಯ
ಮಸ್ಕತ್ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೇರಳದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ, ಮಸ್ಕತ್ ಏರ್ಪೋರ್ಟ್ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ.
ಮಸ್ಕತ್ನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ತುರ್ತು ಭೂಸ್ಪರ್ಶ ಮಾಡಲಾಗಿದೆ. ಕೇರಳದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ, ಮಸ್ಕತ್ ಏರ್ಪೋರ್ಟ್ನಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಿದೆ. ಈ ವೇಳೆ 14 ಮಂಡಿ ಪ್ರಯಾಣಿಕರಿಗೆ ಗಾಯಗಳಲಾಗಿವೆ ಎಂದು ವರದಿಯಲ್ಲಿ ತಿಳಿಸಿದೆ.
ವರದಿಗಳ ಪ್ರಕಾರ, ಪ್ರಯಾಣಿಕರ ವಿಮಾನದಿಂದ ಬೆಂಕಿ ಕಾಣಿಕೊಂಡಾಗ ಹೊರಬರಲು ಪ್ರಾರಂಭಿಸಿದರು. ನಂತರದಲ್ಲಿ ಪ್ರಯಾಣಿಕರನ್ನು ಸ್ಲೈಡ್‌ಗಳಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಿಂದ ಸ್ಥಳಾಂತರಿಸಲಾಯಿತು. ಬುಧವಾರ ಬೆಳಗ್ಗೆ ಕೊಚ್ಚಿಗೆ ತೆರಳಬೇಕಿದ್ದಾಗ ತುರ್ತು ಸ್ಲೈಡ್‌ಗಳಲ್ಲಿ ವಿಮಾನವನ್ನು ಸ್ಥಳಾಂತರಿಸಲು ಪ್ರಯಾಣಿಕರಿಗೆ ತಿಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Published On - 3:25 pm, Wed, 14 September 22