BIG NEWS: ನೇಪಾಳದಲ್ಲಿ ಭಾರಿ ಭೂಕುಸಿತ, 13 ಮಂದಿ ಸಾವು, 10 ಮಂದಿ ಕಾಣೆ

| Updated By: ಅಕ್ಷಯ್​ ಪಲ್ಲಮಜಲು​​

Updated on: Sep 17, 2022 | 11:04 AM

ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ, 10 ಮಂದಿ ಕಾಣೆಯಾಗಿದ್ದಾರೆ ಮತ್ತು 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ.

BIG NEWS: ನೇಪಾಳದಲ್ಲಿ ಭಾರಿ ಭೂಕುಸಿತ, 13 ಮಂದಿ ಸಾವು, 10 ಮಂದಿ ಕಾಣೆ
ಸಾಂದರ್ಭಿಕ ಚಿತ್ರ
Follow us on

ನೇಪಾಳ: ಪಶ್ಚಿಮ ನೇಪಾಳದ ಅಚಾಮ್ ಜಿಲ್ಲೆಯಲ್ಲಿ ಭಾರಿ ಭೂಕುಸಿತದಿಂದ 13 ಮಂದಿ ಸಾವನ್ನಪ್ಪಿದ್ದಾರೆ, 10 ಮಂದಿ ಕಾಣೆಯಾಗಿದ್ದಾರೆ ಮತ್ತು 10 ಮಂದಿಯನ್ನು ರಕ್ಷಿಸಲಾಗಿದೆ ಎಂದು ಉಪ ಮುಖ್ಯ ಜಿಲ್ಲಾ ಅಧಿಕಾರಿ ದೀಪೇಶ್ ರಿಜಾಲ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲು ಗೃಹ ಸಚಿವರು ಆದೇಶಿಸಿದ್ದಾರೆ.

 

ಹೆಚ್ಚಿನ ಮಾಹಿತಿ ನೀಡಲಾಗುವುದು

 

Published On - 11:04 am, Sat, 17 September 22