AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ

ಬಿಗ್​​ಬಾಸ್ ಕನ್ನಡ 12ರ ವಿನ್ನರ್ ಯಾರು: ಪ್ರಶಾಂತ್ ಸಂಬರ್ಗಿ ಹೇಳಿದ್ದು ಹೀಗೆ

ಮಂಜುನಾಥ ಸಿ.
|

Updated on: Jan 09, 2026 | 7:33 PM

Share

Bigg Boss Kannada: ಬಿಗ್​​ಬಾಸ್ ಕನ್ನಡ ಸೀಸನ್ 12 ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ ಸ್ಪರ್ಧಿ ಯಾರು ಈ ಬಾರಿ ಯಾರು ಗೆಲ್ಲಬಹುದು ಎಂಬ ಊಹೆಯನ್ನು ಮಾಡಿದ್ದಾರೆ. ಸಂಬರ್ಗಿ ಪ್ರಕಾರ ಈ ಬಾರಿಯ ವಿನ್ನರ್ ಯಾರು? ವಿಡಿಯೋ ನೋಡಿ...

ಬಿಗ್​​ಬಾಸ್ ಕನ್ನಡ ಸೀಸನ್ 12 (Bigg Boss) ರ ಫಿನಾಲೆ ಹತ್ತಿರವಾಗುತ್ತಿದೆ. ಮನೆಯಲ್ಲಿ ಸದ್ಯಕ್ಕೆ ಎಂಟು ಮಂದಿ ಸದಸ್ಯರಿದ್ದಾರೆ. ಗಿಲ್ಲಿ ಸದ್ಯದ ವಿನ್ನರ್ ಎನ್ನಲಾಗುತ್ತಿದೆ. ಆದರೆ ಅಶ್ವಿನಿ, ರಕ್ಷಿತಾ, ಧನುಶ್ ಸಹ ವಿನ್ನರ್ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಇದೀಗ ಕೆಲವು ಮಾಜಿ ಸ್ಪರ್ಧಿಗಳು ತಮ್ಮ ಮೆಚ್ಚಿನ ಸ್ಪರ್ಧಿ ಯಾರು? ಈ ಬಾರಿ ಗೆಲ್ಲಬಹುದು ಎಂಬ ಊಹೆಯನ್ನು ಸಹ ಮಾಡುತ್ತಿದ್ದಾರೆ. ಎರಡು ಬಾರಿ ಬಿಗ್​​ಬಾಸ್ ಸ್ಪರ್ಧೆಯಲ್ಲಿ ಭಾಗವಹಿಸಿರುವ ಪ್ರಶಾಂತ್ ಸಂಬರ್ಗಿ ಅವರು ಈ ಬಾರಿ ತಮ್ಮ ಮೆಚ್ಚಿನ ಸ್ಪರ್ಧಿ ಯಾರು ಈ ಬಾರಿ ಯಾರು ಗೆಲ್ಲಬಹುದು ಎಂಬ ಊಹೆಯನ್ನು ಮಾಡಿದ್ದಾರೆ. ಸಂಬರ್ಗಿ ಪ್ರಕಾರ ಈ ಬಾರಿಯ ವಿನ್ನರ್ ಯಾರು? ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More