AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನ ನಿಲ್ದಾಣದ ಬಳಿ ಪತ್ತೆಯಾಗಿದೆ Covid-19 ನಂಬರ್ ಪ್ಲೇಟ್ ನ BMW ಕಾರು

ಕೊರೊನಾ ಇಡೀ ವಿಶ್ವವನ್ನು ಬೆಚ್ಚಿಬೀಳುವಂತೆ ಮಾಡಿದೆ. ಎಲ್ಲಿ ನೋಡಿದ್ರೂ ಕೊರೊನಾ ಅಟ್ಟಹಾಸವೇ ಕಾಣುತ್ತಿದೆ. ಪ್ರತಿ ದಿನ ಪ್ರತಿ ಕ್ಷಣ ಕೊರೊನಾದೇ ಸುದ್ದಿಗಳು ಹರಿದಾಡುತ್ತಿವೆ. ಈ ಸೋಂಕಿನಿಂದ ಮನುಷ್ಯ ಕುಲ ಮರಗುತ್ತಿದೆ. ಮಾನಸಿಕ ಖಿನ್ನತೆಗೆ ಒಳಗಾಗುತ್ತಿದೆ. ಈ ನಡುವೆ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿಯಲ್ಲಿರುವ ಅಡಿಲೇಡ್ ವಿಮಾನ ನಿಲ್ದಾಣದ ಬಳಿ ಸಿಕ್ಕಿರುವ BMW ಕಾರು ಎಲ್ಲರನ್ನು ಅಚ್ಚರಿಗೊಳಿಸಿದೆ. ಹೀಗೆ ನಿಂತ ಬೆಳಬಾಳುವ ಕಾರು ಜನರನ್ನು ಅಚ್ಚರಿಗೊಳಿಸಿದೆ ಹಾಗೂ ಅನೇಕ ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ. ಕಾರಣ ಆ ಕಾರಿನ ನಂ ಪ್ಲೇಟ್. […]

ವಿಮಾನ ನಿಲ್ದಾಣದ ಬಳಿ ಪತ್ತೆಯಾಗಿದೆ Covid-19 ನಂಬರ್ ಪ್ಲೇಟ್ ನ BMW ಕಾರು
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jul 15, 2020 | 8:36 AM

Share

ಕೊರೊನಾ ಇಡೀ ವಿಶ್ವವನ್ನು ಬೆಚ್ಚಿಬೀಳುವಂತೆ ಮಾಡಿದೆ. ಎಲ್ಲಿ ನೋಡಿದ್ರೂ ಕೊರೊನಾ ಅಟ್ಟಹಾಸವೇ ಕಾಣುತ್ತಿದೆ. ಪ್ರತಿ ದಿನ ಪ್ರತಿ ಕ್ಷಣ ಕೊರೊನಾದೇ ಸುದ್ದಿಗಳು ಹರಿದಾಡುತ್ತಿವೆ. ಈ ಸೋಂಕಿನಿಂದ ಮನುಷ್ಯ ಕುಲ ಮರಗುತ್ತಿದೆ. ಮಾನಸಿಕ ಖಿನ್ನತೆಗೆ ಒಳಗಾಗುತ್ತಿದೆ. ಈ ನಡುವೆ ದಕ್ಷಿಣ ಆಸ್ಟ್ರೇಲಿಯಾದ ರಾಜಧಾನಿಯಲ್ಲಿರುವ ಅಡಿಲೇಡ್ ವಿಮಾನ ನಿಲ್ದಾಣದ ಬಳಿ ಸಿಕ್ಕಿರುವ BMW ಕಾರು ಎಲ್ಲರನ್ನು ಅಚ್ಚರಿಗೊಳಿಸಿದೆ.

ಹೀಗೆ ನಿಂತ ಬೆಳಬಾಳುವ ಕಾರು ಜನರನ್ನು ಅಚ್ಚರಿಗೊಳಿಸಿದೆ ಹಾಗೂ ಅನೇಕ ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ. ಕಾರಣ ಆ ಕಾರಿನ ನಂ ಪ್ಲೇಟ್. ಜನರನ್ನು ಹಿಂಡಿ ಹಿಪ್ಪೆ ಮಾಡಿರೋ Covid-19 ಎಂಬ ನಂಬರ್ ಪ್ಲೇಟ್​ ಅನ್ನು ಈ BMW ಕಾರು ಹೊಂದಿದೆ.

ಅಚ್ಚರಿ ಎಂದರೆ ಈ ಕಾರನ್ನು ಫೆಬ್ರವರಿ ಅಥವಾ ಅದಕ್ಕೂ ಮುನ್ನವೇ ಈ ವಿಮಾನ ನಿಲ್ದಾಣದ ಬಳಿ ಪಾರ್ಕ್ ಮಾಡಲಾಗಿದೆಯಂತೆ. ಇಷ್ಟು ತಿಂಗಳು ಕಳೆದರೂ ಕಾರನ್ನು ತೆಗೆದುಕೊಂಡು ಹೋಗಲು ಮಾಲೀಕ ಬಂದಿಲ್ಲ. ಹಾಗೂ ಈ ಕಾರು ಯಾರಿಗೆ ಸೇರಿದ್ದು, ಎಂಬುದೂ ತಿಳಿದು ಬಂದಿಲ್ಲ. ವಿಶ್ವದಲ್ಲಿ ಕೊರೊನಾ ಅಟ್ಟಹಾಸ ಮೆರೆಯುವ ಮುನ್ನವೇ ವಿಮಾನ ನಿಲ್ದಾಣದಲ್ಲಿ ಕೋವಿಡ್ 19 ಹೆಸರಿನ ನಂ ಪ್ಲೇಟ್ ಹೊಂದಿರುವ ಕಾರು ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ.

Published On - 8:06 am, Wed, 15 July 20

Follow Us
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ