AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು

ಬೊಲಿವಿಯನ್​​ನಲ್ಲಿ ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿದ್ದ ಸೇನಾ ವಿಮಾನ ಪತನಗೊಂಡಿರುವುದು ವರದಿಯಾಗಿದೆ. ತಾಂತ್ರಿಕ ದೋಷದಿಂದಾಗಿ ಹೆದ್ದಾರಿಗೆ ವಿಮಾನ ಅಪ್ಪಳಿಸಿದೆ. 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ.

Bolivia Plane Tragedy: ಹೊಸ ಕರೆನ್ಸಿ ನೋಟು ಹೊತ್ತೊಯ್ಯುತ್ತಿದ್ದ ಸೇನಾ ವಿಮಾನ ಪತನ, 15 ಮಂದಿ ಸಾವು
ವಿಮಾನ ಪತನ
ಅಕ್ಷತಾ ವರ್ಕಾಡಿ
|

Updated on:Feb 28, 2026 | 12:10 PM

Share

ಬೊಲಿವಿಯಾ, ಫೆ. 28: ಹೊಸ ಕರೆನ್ಸಿ ನೋಟುಗಳನ್ನು ಸಾಗುತ್ತಿದ್ದ ಬೊಲಿವಿಯನ್ ವಾಯುಪಡೆಗೆ ಸೇರಿದ ಸೇನಾ ಸರಕು ವಿಮಾನವೊಂದು (Cargo Plane) ಪತನಗೊಂಡು ಕನಿಷ್ಠ 15 ಜನರು ಸಾವನ್ನಪ್ಪಿರುವುದು ವರದಿಯಾಗಿದೆ. ಟೇಕ್-ಆಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದಾಗಿ ವಿಮಾನವು ನೇರವಾಗಿ ಹೆದ್ದಾರಿಯ ಮೇಲೆ ಅಪ್ಪಳಿಸಿದೆ. ಕ್ಷಣಾರ್ಧದಲ್ಲಿ ರಸ್ತೆಯಲ್ಲಿದ್ದ ನೂರಾರು ವಾಹನಗಳು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ನಜ್ಜುಗುಜ್ಜಾಗಿದೆ. ಅಗ್ನಿಶಾಮಕ ದಳದ ಮುಖ್ಯಸ್ಥ ಪಾವೆಲ್ ಟೋವರ್ ಅವರ ಪ್ರಕಾರ, ಈ ಭೀಕರ ದುರಂತದಲ್ಲಿ 15 ಮಂದಿ ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ವರದಿಗಳ ಪ್ರಕಾರ, ವಿಮಾನ ಬೊಲಿವಿಯನ್ ವಾಯುಪಡೆಯ ಹರ್ಕ್ಯುಲಸ್ ವಿಮಾನವಾಗಿದ್ದು, ಅದು ಕೇಂದ್ರ ಬ್ಯಾಂಕಿನಿಂದ ಇತರ ನಗರಗಳಿಗೆ ಹೊಸ ಕರೆನ್ಸಿ ನೋಟುಗಳನ್ನು ಸಾಗಿಸುತ್ತಿತ್ತು. ಕೋಟ್ಯಂತರ ರೂಪಾಯಿ ಮೌಲ್ಯದ ಹೊಸ ನೋಟುಗಳನ್ನು ಹೊತ್ತೊಯ್ಯುತ್ತಿದ್ದ ಈ ವಿಮಾನವು ನೆಲಕ್ಕೆ ಅಪ್ಪಳಿಸಿದ ರಭಸಕ್ಕೆ ನೋಟುಗಳ ಕಂತೆಗಳು ಗಾಳಿಯಲ್ಲಿ ಹಾರಿ, ರಸ್ತೆಯಾದ್ಯಂತ ಹರಡಿಕೊಂಡಿದೆ.

ಮತ್ತಷ್ಟು ಓದಿ: ‘ಸ್ಟಾಂಡ್​ಅಪ್’ ಕಾಮಿಡಿ; ಟ್ರಂಪ್ ಮುಂದೆ ಶಾಲಾ ಬಾಲಕನಾದ ಪಾಕಿಸ್ತಾನದ ಪ್ರಧಾನಿ

ಒಂದು ಕಡೆ ಸಾವು-ನೋವಿನ ಆರ್ಕ್ರಂದನ ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ರಸ್ತೆಯಲ್ಲಿ ಬಿದ್ದಿದ್ದ ಹಣವನ್ನು ಆರಿಸಲು ಜನರು ಮುಗಿಬಿದ್ದಿರುವ ವಿಡಿಯೋ ಸೊಶೀಯಲ್​ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಈ ಭೀಕರ ದುರಂತದಲ್ಲಿ ಅಪಘಾತದ ನಂತರ, ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:52 am, Sat, 28 February 26

Follow Us
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
Live: ಚಿತ್ರದುರ್ಗದಲ್ಲಿ ಬಿಎಸ್​ವೈ ಅಭಿಮಾನೋತ್ಸವ ನೇರ ಪ್ರಸಾರ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಬಿಎಸ್​​ವೈ ಅಭಿಮಾನೋತ್ಸವ: ಕಾರ್ಯಕರ್ತರು, ಅಭಿಮಾನಿಗಳಿಗೆ ಭರ್ಜರಿ ಭೋಜನ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!