20 ಲಕ್ಷ ಡೋಸ್​ ಕೊವಿಶೀಲ್ಡ್ ನೀಡುವಂತೆ.. ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷ​ ಬೋಲ್ಸೊನಾರೊ ಮನವಿ

ಕೊರೊನಾ ಲಸಿಕೆ ವಿತರಣೆಗೆ ದೇಶದಲ್ಲಿ ಮುಹೂರ್ತ ನಿಗದಿಯಾದ ಬೆನ್ನಲ್ಲೇ ತಮಗೂ 20 ಲಕ್ಷ ಡೋಸ್​ ಕೊವಿಶೀಲ್ಡ್​ ಲಸಿಕೆ ನೀಡುವಂತೆ ಬ್ರೆಜಿಲ್​ ಭಾರತಕ್ಕೆ ಮನವಿ ಮಾಡಿದೆ. ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಬ್ರೆಜಿಲ್​ ಅಧ್ಯಕ್ಷ ಜೈರ್ ಬೋಲ್ಸೊನಾರೊ ಲಸಿಕೆ ನೀಡುವಂತೆ ಮನವಿ ಮಾಡಿದ್ದಾರೆ.

20 ಲಕ್ಷ ಡೋಸ್​ ಕೊವಿಶೀಲ್ಡ್ ನೀಡುವಂತೆ.. ಭಾರತಕ್ಕೆ ಬ್ರೆಜಿಲ್ ಅಧ್ಯಕ್ಷ​ ಬೋಲ್ಸೊನಾರೊ ಮನವಿ
ಬ್ರೆಜಿಲ್​ ಅಧ್ಯಕ್ಷ ಜೈರ್ ಬೋಲ್ಸೊನಾರೊ
Follow us
Skanda
| Updated By: KUSHAL V

Updated on: Jan 09, 2021 | 5:22 PM

ದೆಹಲಿ: ಕೊರೊನಾ ಲಸಿಕೆ ವಿತರಣೆಗೆ ದೇಶದಲ್ಲಿ ಮುಹೂರ್ತ ನಿಗದಿಯಾದ ಬೆನ್ನಲ್ಲೇ ತಮಗೂ 20 ಲಕ್ಷ ಡೋಸ್​ ಕೊವಿಶೀಲ್ಡ್​ ಲಸಿಕೆ ನೀಡುವಂತೆ ಬ್ರೆಜಿಲ್​ ಭಾರತಕ್ಕೆ ಮನವಿ ಮಾಡಿದೆ. ಪ್ರಧಾನಿ ಮೋದಿಗೆ ಪತ್ರ ಬರೆದಿರುವ ಬ್ರೆಜಿಲ್​ ಅಧ್ಯಕ್ಷ ಜೈರ್ ಬೋಲ್ಸೊನಾರೊ ಲಸಿಕೆ ನೀಡುವಂತೆ ಮನವಿ ಮಾಡಿದ್ದಾರೆ.

ಪುಣೆ ಮೂಲದ ಸೆರಮ್​ ಇನ್​ಸ್ಟಿಟ್ಯೂಟ್ ಆಫ್ ಇಂಡಿಯಾ ತಯಾರಿಸಿರುವ ಕೊವಿಶೀಲ್ಡ್ ಲಸಿಕೆ ನೀಡುವಂತೆ ಬ್ರೆಜಿಲ್ ಅಧ್ಯಕ್ಷ​ ಮನವಿ ಮಾಡಿದ್ದಾರೆ. ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ತೊಂದರೆ ಆಗದಂತೆ ನೋಡಿಕೊಂಡು ನಮಗೂ 20 ಲಕ್ಷ ಡೋಸ್​ ನೀಡಿ ಸಹಕರಿಸಿ ಎಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆಗೆ ಮುಹೂರ್ತ ಫಿಕ್ಸ್​ ಆಯ್ತು! ಸದ್ಯಕ್ಕೆ 3 ಕೋಟಿ ಲಸಿಕೆ ವಿತರಣೆ

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಡಿವೈಎಸ್​ಪಿಯ ಆ ವರ್ತನೆ ಕಂಡು ಶಾಕ್ ಆಯ್ತು... ಕಣ್ಣೀರಿಟ್ಟ ಮಹಿಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು