AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BREAKING: ಶ್ರೀಲಂಕಾದ ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ, ದೂರದರ್ಶನ ಪ್ರಸಾರ ಸ್ಥಗಿತ

ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ,  ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ,  ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ.  ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

BREAKING: ಶ್ರೀಲಂಕಾದ ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ, ದೂರದರ್ಶನ ಪ್ರಸಾರ ಸ್ಥಗಿತ
Lankan army
TV9 Web
| Edited By: |

Updated on:Jul 13, 2022 | 2:09 PM

Share

ಶ್ರೀಲಂಕಾ: ಈಗಾಗಲ್ಲೇ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ,  ಹಿನ್ನೆಲೆ, ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನ,  ಟಿವಿ, ರೇಡಿಯೋ ಕೇಂದ್ರಗಳು ಲಂಕಾ ಸೇನಾ ಸುಪರ್ದಿಗೆ. ದೂರದರ್ಶನ ಪ್ರಸಾರಗಳು ಕೂಡ ಸ್ಥಗಿತಗೊಂಡಿದೆ.  ಪರಿಸ್ಥಿತಿ ಕೈಮೀರುತ್ತಿರುವ ಹಿನ್ನೆಲೆಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಹೇರಲಾಗಿದೆ (Emergency in Sri Lanka) ಎಂದು ಪ್ರಧಾನಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಆರ್ಥಿಕ ಬಿಕ್ಕಟ್ಟಿನಿಂದ ಕಂಗಾಲಾಗಿರುವ ಶ್ರೀಲಂಕಾದಲ್ಲಿ (Sri Lanka Economic Crisis) ಪರಿಸ್ಥಿತಿ ಕೈಮೀರುತ್ತಿದೆ.  ಅಧ್ಯಕ್ಷ ಗೊಟಬಯ ರಾಜಪಕ್ಸ ಸೇನಾ ವಿಮಾನದಲ್ಲಿ ಮಾಲ್ಡೀವ್ಸ್​ಗೆ ಪಲಾಯನ ಮಾಡಿದ ನಂತರ ಜನರ ಆಕ್ರೋಶ ತೀವ್ರಗೊಂಡಿದ್ದು, ರಾಜಧಾನಿ ಕೊಲಂಬೊದ ರಸ್ತೆಗಳಲ್ಲಿ ಸಾವಿರಾರು ಜನರು ಪ್ರತಿಭಟನೆ ನಡೆಸುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡಲು ತುರ್ತು ಪರಿಸ್ಥಿತಿ ಘೋಷಣೆ ಮಾಡಿದ್ದಾರೆ, ಇದೀಗ ಶ್ರೀಲಂಕಾದ ರಾಜ್ಯಗಳಿಗೆ ಲಂಕಾದ ಸೈನಿಕರ ಆಗಮನವಾಗಿದ್ದು ಮಾಧ್ಯಮ ಕೇಂದ್ರಗಳನ್ನು ತನ್ನ ಕೈವಶ ಮಾಡಿಕೊಂಡಿದೆ.  ಟಿವಿ ಮಾಧ್ಯಮಗಳಲ್ಲಿ ಮಾಹಿತಿ ಮತ್ತು ಕಾರ್ಯಕ್ರಮಗಳು ಈಗಾಗಲ್ಲೇ ಸ್ಥಗಿತಗೊಂಡಿದೆ.

ಹೆಚ್ಚಿನ ಮಾಹಿತಿ ನೀಡಲಾಗುವುದು

Published On - 1:53 pm, Wed, 13 July 22

Follow Us
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ