Britain Queen Elizabeth II Death: ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ , ಪ್ರಧಾನಿ ಮೋದಿ ಸಂತಾಪ

ಎರಡನೇ ಎಲಿಜಬೆತ್ ಅವರು ಬುಧವಾರ ಕೆಲ ಸಭೆಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರ ದೇಹ ಇದಕ್ಕೆ ಸ್ಪಂದಿಸಲಿಲ್ಲ. ವೈದ್ಯರ ಸೂಚನೆಯಂತೆ ಅವರು ವಿಶ್ರಾಂತಿ ಪಡೆದಿದ್ದರು.

Britain Queen Elizabeth II Death: ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್ ರಾಣಿ ಎಲಿಜಬೆತ್ ನಿಧನ , ಪ್ರಧಾನಿ ಮೋದಿ ಸಂತಾಪ
Follow us
TV9 Web
| Updated By: ಮದನ್​ ಕುಮಾರ್​

Updated on:Sep 09, 2022 | 12:03 PM

ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಬ್ರಿಟನ್​ನ ರಾಣಿ ಎರಡನೇ ಎಲಿಜಬೆತ್ (Queen Elizabeth II)​ ಅವರು ಇಂದು (ಸೆಪ್ಟೆಂಬರ್ 8) ನಿಧನ ಹೊಂದಿದ್ದಾರೆ. ಅವರ ನಿಧನಕ್ಕೆ ಅನೇಕರು ಸಂತಾಪ ಸೂಚಿಸುತ್ತಿದ್ದಾರೆ. ಅವರಿಗೆ 96 ವರ್ಷ ವಯಸ್ಸಾಗಿತ್ತು. ಅವರ ನಿಧನ ವಾರ್ತೆಯನ್ನು ಬಂಕಿಂಗ್ ಹ್ಯಾಮ್ ಅರಮನೆಯವರು ಖಚಿತಪಡಿಸಿದ್ದಾರೆ.

ಬ್ರಿಟನ್​ನ ಅನ್ನು ಎರಡನೇ ಎಲಿಜಬೆತ್​ ಅವರು ಏಳು ದಶಕಗಳ ಕಾಲ ಆಳಿದ್ದರು ಅನ್ನೋದು ವಿಶೇಷ. ಎಲಿಜಬೆತ್ ಅವರು 1952ರಲ್ಲಿ ಈ ಪಟ್ಟಕ್ಕೆ ಏರಿದರು.  ತಂದೆ ಕಿಂಗ್ ಜಾರ್ಜ್​ VI ನಿಧನದ ನಂತರದಲ್ಲಿ ಅವರಿಗೆ ಅಧಿಕಾರ ಸಿಕ್ಕಿತು. ನಂತರ 70 ವರ್ಷಗಳ ಕಾಲ ರಡನೇ ಎಲಿಜಬೆತ್ ಈ ಸ್ಥಾನದಲ್ಲಿದ್ದರು.

ಗುರುವಾರ ಎರಡನೇ ಎಲಿಜಬೆತ್ ಅವರ ಆರೋಗ್ಯ ತೀವ್ರಗತಿಯಲ್ಲಿ ಹದಗೆಟ್ಟಿತ್ತು. ಅವರನ್ನು ಬ್ರಿಟನ್‌ನ ಬಲ್‌ಮೋರಾಲ್‌ನಲ್ಲಿ ವೈದ್ಯರ ತಂಡ ಸೂಕ್ತ ಚಿಕಿತ್ಸೆ ನೀಡಿತ್ತು. ಆದರೆ, ವೈದ್ಯರ ಚಿಕಿತ್ಸೆ ಫಲಿಸಲಿಲ್ಲ. ಅವರ ನಿಧನ ವಾರ್ತೆಯನ್ನು ಬಂಕಿಂಗ್ ಹ್ಯಾಮ್ ಅರಮನೆ ಪ್ರಕಟಿಸುತ್ತಿದ್ದಂತೆ ಬ್ರಿಟನ್​ನಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ದೇಶದ ಗಣ್ಯರು ಎಲಿಜಬೇತ್ ನಿಧನಕ್ಕೆ ಸಂತಾಪ ಸೂಚಿಸುತ್ತಿದ್ದಾರೆ.

ಎರಡನೇ ಎಲಿಜಬೆತ್ ಅವರು ಬುಧವಾರ ಕೆಲ ಸಭೆಗಳಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ, ಅವರ ದೇಹ ಇದಕ್ಕೆ ಸ್ಪಂದಿಸಲಿಲ್ಲ. ವೈದ್ಯರ ಸೂಚನೆಯಂತೆ ಅವರು ವಿಶ್ರಾಂತಿ ಪಡೆದಿದ್ದರು. ಆದರೆ, ಗುರುವಾರ ಅವರ ಪ್ರಾಣಪಕ್ಷಿ ಹಾರಿ ಹೋಗಿದೆ.

Published On - 11:19 pm, Thu, 8 September 22

ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ