ಕರ್ತವ್ಯಕ್ಕೆ ಮರಳಿದ ಬ್ರಿಟನ್ ಪಿಎಂ ಬೋರಿಸ್ ಜಾನ್ಸನ್

ಲಂಡನ್​​: ಕೊರೊನಾ ವೈರಸ್​ನಿಂದ ಗುಣಮುಖರಾದ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕರ್ತವ್ಯಕ್ಕೆ ಮರಳಿದ್ದಾರೆ. ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವ ಒತ್ತಡ ಸರ್ಕಾರದ ಮೇಲಿದೆ. ಹಾಗಾಗಿ ವೈರಸ್​ ಅನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿರುವ ಕಾರಣ ಕೆಲಸಕ್ಕೆ ಹಾಜರಾಗಿದ್ದಾರೆ. ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು. ಇಂಗ್ಲೆಂಡ್​ನಲ್ಲಿ ಈವರೆಗೆ 1 ಲಕ್ಷ 53 ಸಾವಿರ […]

ಕರ್ತವ್ಯಕ್ಕೆ ಮರಳಿದ ಬ್ರಿಟನ್ ಪಿಎಂ ಬೋರಿಸ್ ಜಾನ್ಸನ್
Follow us
ಸಾಧು ಶ್ರೀನಾಥ್​
|

Updated on:Apr 27, 2020 | 12:21 PM

ಲಂಡನ್​​: ಕೊರೊನಾ ವೈರಸ್​ನಿಂದ ಗುಣಮುಖರಾದ ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಕರ್ತವ್ಯಕ್ಕೆ ಮರಳಿದ್ದಾರೆ. ಇಂಗ್ಲೆಂಡ್​ನಲ್ಲಿ ಕೊರೊನಾ ವೈರಸ್​ ನಿಯಂತ್ರಿಸುವ ಒತ್ತಡ ಸರ್ಕಾರದ ಮೇಲಿದೆ. ಹಾಗಾಗಿ ವೈರಸ್​ ಅನ್ನು ತಡೆಗಟ್ಟಲು ಇನ್ನಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಿರುವ ಕಾರಣ ಕೆಲಸಕ್ಕೆ ಹಾಜರಾಗಿದ್ದಾರೆ.

ಬ್ರಿಟನ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್​ಗೂ ಕೊರೊನಾ ಅಟ್ಯಾಕ್ ಆಗಿ ಗಂಭೀರ ಸ್ಥಿತಿಗೆ ತಲುಪಿದ್ದರು. ನಂತರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಸಹಜ ಸ್ಥಿತಿಗೆ ಬಂದಿದ್ದರು.

ಇಂಗ್ಲೆಂಡ್​ನಲ್ಲಿ ಈವರೆಗೆ 1 ಲಕ್ಷ 53 ಸಾವಿರ ಮಂದಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, 20 ಸಾವಿರಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಹೀಗಾಗಿ ವೈರಸ್ ತಡೆಗಟ್ಟುವ ಒತ್ತಡ ಸರ್ಕಾರದ ಮೇಲಿದೆ.

Published On - 12:06 pm, Mon, 27 April 20

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ