ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ. ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ. ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ […]

ದಿವಾಳಿಯೆದ್ದ ಬುರ್ಜ್​ ಖಲೀಫಾ ಬಿಲ್ಡರ್ಸ್​.. 40 ಸಾವಿರ ನೌಕರರು ಹರೋಹರ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Oct 03, 2020 | 4:53 PM

ಸೌದಿ ಅರೇಬಿಯಾ: ಜಗತ್ತಿನ ಅತಿ ಎತ್ತರದ ಬಹುಮಹಡಿ ಕಟ್ಟದವಾದ ಬುರ್ಜ್​ ಖಲೀಫಾ Burj Khalifa ನಿರ್ಮಿಸಿದ್ದ ಪ್ರತಿಷ್ಠಿತ ಕಂಪನಿ ದಿವಾಳಿಯೆದ್ದಿದೆ. UAE ಮೂಲದ ಅರಬ್​ಟೆಕ್​ ಹೋಲ್ಡಿಂಗ್​ ಕಂಪನಿಯು ಇನ್ನೇನು ಬಾಗಿಲು ಮುಚ್ಚಲಿದೆ.

ಕಂಪನಿಯ ಪಾಲುದಾರರು ಸಂಸ್ಥೆಯನ್ನು ಮುಚ್ಚುವ ನಿರ್ಧಾರಕ್ಕೆ ಸಹಮತ ಸೂಚಿಸಿದ್ದು ಇದರಿಂದ ಸಾವಿರಾರು ಜನ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಪರಿಸ್ಥಿತಿ ಬಂದೊದಗಿದೆ. ಜೊತೆಗೆ, ಸಂಸ್ಥೆಗೆ ಅಂಟಿಕೊಂಡಿದ್ದ ಹಲವಾರು ಗುತ್ತಿಗೆದಾರರಿಗೂ ಕಂಟಕ ಎದುರಾಗಿದೆ.

ದೇಶದಲ್ಲಿ ದಶಕದ ಹಿಂದೆ ಪ್ರಾರಂಭವಾದ ಹಲವಾರು ಕಟ್ಟಡ ನಿರ್ಮಾಣ ಸಂಸ್ಥೆಗಳು ಸಹ ಇದೇ ಪರಿಸ್ಥಿತಿ ಎದುರಿಸುತ್ತಿವೆ. ಕೊರೊನಾ ತಂದೊಡ್ಡಿದ ಸ್ಥಿತಿಯಿಂದ ಎಲ್ಲೆಡೆ ಆರ್ಥಿಕ ಮುಗ್ಗಟ್ಟು ಉಂಟಾಗಿ ಸರ್ಕಾರವು ಹಲವು ಯೋಜನೆಗಳಿಗೆ ನೀಡುತ್ತಿದ್ದ ಅನುದಾನವನ್ನು ಸ್ಥಗಿತಗೊಳಸಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಕಂಪನಿಗಳು ಇದೀಗ ಸಂಕಷ್ಟಕ್ಕೆ ಈಡಾಗಿದೆ. ಅರಬ್​ಟೆಕ್​ ಹೋಲ್ಡಿಂಗ್ ಕಂಪನಿಯ (Arabtec) ಈ ಒಂದು ನಿರ್ಧಾರದಿಂದಲೇ ಸುಮಾರು 40 ಸಾವಿರ ಉದ್ಯೋಗಿಗಳು ಬೀದಿಪಾಲಾಗುವ ಪರಿಸ್ಥಿತಿ ಬಂದಿದೆ.

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?