ಸಿಖ್ ಯಾತ್ರಾರ್ಥಿಗಳಿದ್ದ ಬಸ್​ಗೆ ರೈಲು ಡಿಕ್ಕಿ, 19 ಮಂದಿ ದುರ್ಮರಣ

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಸ್​ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್​ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್​ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಅಪಘಾತದಲ್ಲಿ 19 ಮಂದಿ ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾಚಿಯಿಂದ ಲಾಹೋರ್​ಗೆ ರೈಲು ಹೊರಡುತ್ತಿತ್ತು. ಫಾರೂಕಾಬಾದ್ ಸಮೀಪ ಹಳಿ ದಾಟುತ್ತಿದ್ದಾಗ ಬಸ್​ಗೆ ಟೈನ್ ಡಿಕ್ಕಿಯೊಡೆದಿದೆ. ಗುರುದ್ವಾರದಿಂದ ಸಿಖ್ ಯಾತ್ರಿಗಳು ಮರಳುತ್ತಿದ್ದರು ಎನ್ನಲಾಗಿದೆ.

ಸಿಖ್ ಯಾತ್ರಾರ್ಥಿಗಳಿದ್ದ ಬಸ್​ಗೆ ರೈಲು ಡಿಕ್ಕಿ, 19 ಮಂದಿ ದುರ್ಮರಣ
Follow us
ಸಾಧು ಶ್ರೀನಾಥ್​
|

Updated on: Jul 03, 2020 | 6:04 PM

ಇಸ್ಲಾಮಾಬಾದ್​: ಪಾಕಿಸ್ತಾನದಲ್ಲಿ ಬಸ್​ ಹಾಗೂ ರೈಲು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕನಿಷ್ಠ 19 ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಾಕ್​ನ ಶೇಖುಪುರದಲ್ಲಿ ಸಿಖ್ ಯಾತ್ರಿಗಳು ಪ್ರಯಾಣಿಸುತ್ತಿದ್ದ ಬಸ್​ಗೆ ರೈಲು ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಅಪಘಾತದಲ್ಲಿ 19 ಮಂದಿ ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಕರಾಚಿಯಿಂದ ಲಾಹೋರ್​ಗೆ ರೈಲು ಹೊರಡುತ್ತಿತ್ತು. ಫಾರೂಕಾಬಾದ್ ಸಮೀಪ ಹಳಿ ದಾಟುತ್ತಿದ್ದಾಗ ಬಸ್​ಗೆ ಟೈನ್ ಡಿಕ್ಕಿಯೊಡೆದಿದೆ. ಗುರುದ್ವಾರದಿಂದ ಸಿಖ್ ಯಾತ್ರಿಗಳು ಮರಳುತ್ತಿದ್ದರು ಎನ್ನಲಾಗಿದೆ.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ