AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ.

California Earthquake: ಕ್ಯಾಲಿಫೋರ್ನಿಯಾದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ
ಸಾಂದರ್ಭಿಕ ಚಿತ್ರ
ನಯನಾ ರಾಜೀವ್
|

Updated on: Jun 19, 2023 | 9:18 AM

Share

ಕ್ಯಾಲಿಫೋರ್ನಿಯಾ(California)ದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ(Earthquake) ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. ಮೆಕ್ಸಿಕೋದ ಸಿವಿಲ್ ಡಿಫೆನ್ಸ್​ ಕಚೇರಿಯು ಭೂಕಂಪ ಸಂಭವಿಸಿದ ಜಾಗದಲ್ಲಿ ಯಾವುದೇ ಅನಾಹುತಗಳಾಗಿಲ್ಲ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೆಯೇ ಕರಾವಳಿ ಹತ್ತಿರದ ಜನರು ಮುನ್ನೆಚ್ಚರಿಕೆಯಿಂದಿರಲು ಸೂಚನೆ ನೀಡಲಾಗಿದೆ.

ಭೂಕಂಪವು 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು EMSC ತಿಳಿಸಿದೆ. ಭೂಕಂಪ ಸಂಭವಿಸಿದ ಸ್ವಲ್ಪ ಸಮಯದ ನಂತರ ಯುಎಸ್ ವೆಸ್ಟ್​ ಕೋಸ್ಟ್​, ಬ್ರಿಟಿಷ್ ಕೊಲಂಬಿಯಾ ಅಥವಾ ಅಲಾಸ್ಕಾಕ್ಕೆ ಸುನಾಮಿ ಅಪಾಯವಿಲ್ಲ ಎಂದು ಹೇಳಲಾಗಿದೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ