AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆನಡಾ ಪಿಎಂ ಪತ್ನಿಗೆ ಕೊರೊನಾ ಅಟ್ಯಾಕ್, ನಿನ್ನೆ ಬ್ರಿಟ್ ಆರೋಗ್ಯ ಸಚಿವೆಗೂ ಸೋಂಕು!

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಇತ್ತೀಚೆಗೆ ತೀವ್ರ ಜ್ವರ ಹಾಗೂ ಫ್ಲೂನಿಂದ ಬಳಲುತ್ತಿದ್ದರು. ಇದರ ಪರಿಣಾಮ ತಾವು ಕೂಡ ಮನೆಯಿಂದಲೇ ಕೆಲಸ ಮಾಡಲು ತೀರ್ಮಾನಿಸಿದ್ದರು. ಇತ್ತೀಚೆಗೆ ಲಂಡನ್​ಗೆ ತೆರಳಿದ್ದ ಟ್ರುಡೊ ಅವರ ಪತ್ನಿ, ಕೆನಡಾಗೆ ಮರಳಿದ್ದರು. ಕೆನಡಾಗೆ ಮರಳಿದ ನಂತರ ಟ್ರುಡೊ ಪತ್ನಿಗೆ ಫ್ಲೂ ಲಕ್ಷಣಗಳು ಕಾಣಿಸಿಕೊಂಡಿದ್ದವು. ನಿನ್ನೆಯಷ್ಟೇ ಬ್ರಿಟನ್​ನ ಆರೋಗ್ಯ ಸಚಿವೆಗೂ ಕೊರೊನಾ ವೈರಸ್ ಅಟ್ಯಾಕ್ ಆಗಿತ್ತು. ಇದೀಗ ಕೆನಡಾ ಪ್ರಧಾನಿ ಜಸ್ಟಿನ್ […]

ಕೆನಡಾ ಪಿಎಂ ಪತ್ನಿಗೆ ಕೊರೊನಾ ಅಟ್ಯಾಕ್, ನಿನ್ನೆ ಬ್ರಿಟ್ ಆರೋಗ್ಯ ಸಚಿವೆಗೂ ಸೋಂಕು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Mar 13, 2020 | 12:32 PM

Share

ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿಗೂ ಮಹಾಮಾರಿ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಅವರು ಇತ್ತೀಚೆಗೆ ತೀವ್ರ ಜ್ವರ ಹಾಗೂ ಫ್ಲೂನಿಂದ ಬಳಲುತ್ತಿದ್ದರು. ಇದರ ಪರಿಣಾಮ ತಾವು ಕೂಡ ಮನೆಯಿಂದಲೇ ಕೆಲಸ ಮಾಡಲು ತೀರ್ಮಾನಿಸಿದ್ದರು. ಇತ್ತೀಚೆಗೆ ಲಂಡನ್​ಗೆ ತೆರಳಿದ್ದ ಟ್ರುಡೊ ಅವರ ಪತ್ನಿ, ಕೆನಡಾಗೆ ಮರಳಿದ್ದರು. ಕೆನಡಾಗೆ ಮರಳಿದ ನಂತರ ಟ್ರುಡೊ ಪತ್ನಿಗೆ ಫ್ಲೂ ಲಕ್ಷಣಗಳು ಕಾಣಿಸಿಕೊಂಡಿದ್ದವು.

ನಿನ್ನೆಯಷ್ಟೇ ಬ್ರಿಟನ್​ನ ಆರೋಗ್ಯ ಸಚಿವೆಗೂ ಕೊರೊನಾ ವೈರಸ್ ಅಟ್ಯಾಕ್ ಆಗಿತ್ತು. ಇದೀಗ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ ಅವರ ಪತ್ನಿಗೂ ಸಹ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

‘ಕೊರೊನಾ’ ವಿರುದ್ಧ ‘ಡ್ರ್ಯಾಗನ್’ ಯುದ್ಧ: ಕೊರೊನಾ ವಿರುದ್ಧ ಯುದ್ಧ ಸಾರಿರುವ ಚೀನಾ, ಡೆಡ್ಲಿ ಕೊರೊನಾ ವೈರಸ್ ಹರಡವುದನ್ನ ನಿಯಂತ್ರಿಸಲು ಅತ್ಯಾಧುನಿಕ ತಂತ್ರಜ್ಞಾನದ ಮೊರೆ ಹೋಗುತ್ತಿದೆ. ಚೀನಾ ಪೊಲೀಸರಿಗೆ ರೊಬೊ ಕ್ಯಾಪ್ ಹೆಲ್​ಮೆಟ್​ಗಳನ್ನ ನೀಡಲಾಗಿದ್ದು, ಇದರ ಮೂಲಕ ಚೀನಾ ಪೊಲೀಸರು ಕೊರೊನಾ ಸೋಂಕಿತರನ್ನ ಗುರುತಿಸಲು ಸಾಧ್ಯವಾಗುತ್ತಿದೆ.

ಡೊನಾಲ್ಡ್ ಟ್ರಂಪ್​ಗೂ ಕೊರೊನಾ ಭೀತಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ಗೆ ಕೊರೊನಾ ಭೀತಿ ಕಾಡಲಾರಂಭಿಸಿದೆ. ಕೆಲದಿನಗಳ ಹಿಂದೆ ಬ್ರೆಜಿಲ್ ಅಧ್ಯಕ್ಷ ಅಮೆರಿಕಾಗೆ ಭೇಟಿ ನೀಡಿದ್ದ ವೇಳೆ ಅವರ ಜೊತೆಗಿದ್ದ ಸಂವಹನ ಅಧಿಕಾರಿಗೆ ಕೊರೊನಾ ತಗುಲಿದೆ. ಈ ಅಧಿಕಾರಿ ಟ್ರಂಪ್ ಜೊತೆಗೂ ಮಾತುಕತೆ ನಡೆಸಿದ್ದರು ಎನ್ನಲಾಗಿದೆ.

Published On - 11:45 am, Fri, 13 March 20

Follow Us
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಮತ್ತೊಂದು ಮಹಾ ಅಭಿಯಾನಕ್ಕೆ ಬೆಂಗಳೂರು ಸಿದ್ಧ! ಆಗಸ್ಟ್​ 1ರಿಂದ ಕ್ಲೀನಿಂಗ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಫಿಫಾ ವಿಶ್ವಕಪ್ ಕ್ರೇಜ್: ರಾತ್ರಿ 3:30ರವರೆಗೆ ರೆಸ್ಟೋರೆಂಟ್​ಗಳು ಓಪನ್
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳು ಎಸ್ಕೇಪ್ ಆದ ದೃಶ್ಯ ಇಲ್ಲಿದೆ !
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು?
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಜಮೀರ್ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡದ ರಾಜ್ಯಪಾಲ
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
ಉತ್ತರ ಭಾರತದಲ್ಲಿ ಯಶ್ ಒಂದು ಮಿನಿ ಕರ್ನಾಟಕ ಕಟ್ಟಿದ್ದಾನೆ: ಯೋಗರಾಜ್ ಭಟ್
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?
‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು?