AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಕ್ಷ್ಮಿಪುತ್ರ’ ಸಿನಿಮಾದ ಬಗ್ಗೆ ನಟಿ ವಂದಿತಾ ಮಾತು: ವಿಡಿಯೋ

‘ಲಕ್ಷ್ಮಿಪುತ್ರ’ ಸಿನಿಮಾದ ಬಗ್ಗೆ ನಟಿ ವಂದಿತಾ ಮಾತು: ವಿಡಿಯೋ

ಮಂಜುನಾಥ ಸಿ.
|

Updated on: Nov 20, 2026 | 4:10 PM

Share

ಹಾಸ್ಯನಟ ಚಿಕ್ಕಣ್ಣ ನಾಯಕನಾಗಿ ನಟನೆ ಮಾಡಿರುವ ‘ಲಕ್ಷ್ಮಿಪುತ್ರ’ ಸಿನಿಮಾ ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾನಲ್ಲಿ ಚಿಕ್ಕಣ್ಣ ಎದುರು ನಾಯಕಿಯಾಗಿ ವಂದಿತಾ ನಟನೆ ಮಾಡಿದ್ದಾರೆ. ‘ಲಕ್ಷ್ಮಿಪುತ್ರ’ ಸಿನಿಮಾನಲ್ಲಿ ನಟನೆ ಮಾಡಿರುವ ತಮ್ಮ ಅನುಭವದ ಕುರಿತು ನಟಿ ವಂದಿತಾ ಮಾತನಾಡಿದರು. ಸಾಕಷ್ಟು ಪ್ರತಿಭೆ ಇದ್ದರೂ ಸಹ ಸೂಕ್ತ ಅವಕಾಶಗಳು ಸಿಗದೇ ಇರುವ ಬಗ್ಗೆ ಅವರು ಬೇಸರವನ್ನೂ ಸಹ ವ್ಯಕ್ತಪಡಿಸಿದರು. ‘ಲಕ್ಷ್ಮಿಪುತ್ರ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಸಿನಿಮಾಕ್ಕೆ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ. ವಿಡಿಯೋ ನೋಡಿ...

ಹಾಸ್ಯನಟ ಚಿಕ್ಕಣ್ಣ ನಾಯಕನಾಗಿ ನಟನೆ ಮಾಡಿರುವ ‘ಲಕ್ಷ್ಮಿಪುತ್ರ’ ಸಿನಿಮಾ ಕೆಲವೇ ದಿನಗಳಲ್ಲಿ ರಿಲೀಸ್ ಆಗಲಿದೆ. ಸಿನಿಮಾನಲ್ಲಿ ಚಿಕ್ಕಣ್ಣ ಎದುರು ನಾಯಕಿಯಾಗಿ ವಂದಿತಾ ನಟನೆ ಮಾಡಿದ್ದಾರೆ. ‘ಲಕ್ಷ್ಮಿಪುತ್ರ’ ಸಿನಿಮಾನಲ್ಲಿ ನಟನೆ ಮಾಡಿರುವ ತಮ್ಮ ಅನುಭವದ ಕುರಿತು ನಟಿ ವಂದಿತಾ ಮಾತನಾಡಿದರು. ಸಾಕಷ್ಟು ಪ್ರತಿಭೆ ಇದ್ದರೂ ಸಹ ಸೂಕ್ತ ಅವಕಾಶಗಳು ಸಿಗದೇ ಇರುವ ಬಗ್ಗೆ ಅವರು ಬೇಸರವನ್ನೂ ಸಹ ವ್ಯಕ್ತಪಡಿಸಿದರು. ‘ಲಕ್ಷ್ಮಿಪುತ್ರ’ ಸಿನಿಮಾ ಶೀಘ್ರವೇ ರಿಲೀಸ್ ಆಗಲಿದೆ. ಸಿನಿಮಾಕ್ಕೆ ಶಿವರಾಜ್ ಕುಮಾರ್ ಸೇರಿದಂತೆ ಹಲವರು ಶುಭಾಶಯ ಕೋರಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More