‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ […]

‘ಪರಿಸ್ಥಿತಿ ಸರಿಯಿಲ್ಲ, ತಕ್ಷಣ ಭಾರತದಿಂದ ಚೀನಾಕ್ಕೆ ವಾಪಸ್ ಬಂದುಬಿಡಿ’
Follow us
ಸಾಧು ಶ್ರೀನಾಥ್​
|

Updated on:May 25, 2020 | 4:39 PM

ದೆಹಲಿ: ಭಾರತದಲ್ಲಿರುವ ಚೀನಿಯರನ್ನು ವಾಪಾಸ್ ಕರೆಸಿಕೊಳ್ಳಲು ಚೀನಾ ನಿರ್ಧರಿಸಿದೆ. ಭಾರತದಲ್ಲಿ ಕೊರೊನಾ ಹೆಚ್ಚಳ, ಗಡಿಯಲ್ಲಿ ಉದ್ವಿಗ್ನತೆ ಹಿನ್ನೆಲೆ ಚೀನಾ ಈ ನಿರ್ಧಾರಕ್ಕೆ ಬಂದಿದೆ. ಚೀನಿಯರನ್ನು ವಾಪಾಸ್ ಕರೆಸಿಕೊಳ್ಳುವ ಬಗ್ಗೆ ಚೀನಾ ರಾಯಭಾರಿ ಕಚೇರಿ ವೆಬ್ ಸೈಟ್​ ನಲ್ಲಿ ನೊಟೀಸ್ ಪ್ರಕಟಿಸಲಾಗಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳಿ ಭಾರತದಲ್ಲಿರುವ ಚೀನಾ ವಿದ್ಯಾರ್ಥಿಗಳು, ಪ್ರವಾಸಿಗರು, ಬ್ಯುಸಿನೆಸ್ ಮನ್ ಗಳು ವಾಪಸ್ ಆಗುವಂತೆ ವೆಬ್ ಸೈಟ್​ ನಲ್ಲಿ ಸಲಹೆ ನೀಡಲಾಗಿದೆ. ವಿಶೇಷ ವಿಮಾನಗಳ ಮೂಲಕ ತಕ್ಷಣ ವಾಪಸ್ ಆಗುವಂತೆ ಚೀನಾ ಸಲಹೆ ನೀಡಿದೆ. ಮೇ 27ರ ಒಳಗೆ ರಿಜಿಸ್ಟರ್ ಮಾಡಿಸಿಕೊಳ್ಳುವಂತೆ ಚೀನಾ ಸರಕಾರ ಸೂಚನೆ ನೀಡಿದೆ.

Published On - 4:21 pm, Mon, 25 May 20

ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಕೆಪಿಸಿಸಿ ಅಧ್ಯಕ್ಷನ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಭಯವಿಲ್ಲ: ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ