ಅಮೆಜಾನ್ ಮಳೆಕಾಡಿನ ಮೇಲೆ ಚೀನಾ, ಬ್ರೆಜಿಲ್ ಸ್ಯಾಟಲೈಟ್ ನಿಗಾ

ಚೀನಾ ನೇತೃತ್ವದಲ್ಲಿ ಬ್ರೆಜಿಲ್ ಸ್ಯಾಟಲೈಟ್ ಲಾಂಚ್ ಮಾಡಿದೆ. ಅಮೆಜಾನ್ ಮಳೆಕಾಡಿನ ಮೇಲೆ ನಿಗಾ ಇಡೋದಕ್ಕೆ ಈ ಉಪಗ್ರಹ ಉಪಯುಕ್ತವಾಗಲಿದ್ದು, ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸ್ಯಾಟಲೈಟ್ ಅನ್ನ ಉಡಾವಣೆ ಮಾಡಲಾಯಿತು. ಉಪಗ್ರಹ ಸುರಕ್ಷಿತವಾಗಿ ಕಕ್ಷೆ ಸೇರಿದೆ. ಆಸಿಸ್ ನಾಡಲ್ಲಿ ವಿಭಿನ್ನ ಪ್ರತಿಭಟನೆ: ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ, ಆಸಿಸ್ ನಾಡು ತತ್ತರಿಸಿದೆ. ಆಸ್ಟ್ರೇಲಿಯಾದ ಪ್ರಮುಖ ನಗರಗಳಲ್ಲಿ ದಟ್ಟ ಹೊಗೆ ಆವರಿಸಿದ್ದು, ಜನರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ […]

ಅಮೆಜಾನ್ ಮಳೆಕಾಡಿನ ಮೇಲೆ ಚೀನಾ, ಬ್ರೆಜಿಲ್ ಸ್ಯಾಟಲೈಟ್ ನಿಗಾ
ಸಾಂದರ್ಭಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Dec 21, 2019 | 6:37 AM

ಚೀನಾ ನೇತೃತ್ವದಲ್ಲಿ ಬ್ರೆಜಿಲ್ ಸ್ಯಾಟಲೈಟ್ ಲಾಂಚ್ ಮಾಡಿದೆ. ಅಮೆಜಾನ್ ಮಳೆಕಾಡಿನ ಮೇಲೆ ನಿಗಾ ಇಡೋದಕ್ಕೆ ಈ ಉಪಗ್ರಹ ಉಪಯುಕ್ತವಾಗಲಿದ್ದು, ನೂರಾರು ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸ್ಯಾಟಲೈಟ್ ಅನ್ನ ಉಡಾವಣೆ ಮಾಡಲಾಯಿತು. ಉಪಗ್ರಹ ಸುರಕ್ಷಿತವಾಗಿ ಕಕ್ಷೆ ಸೇರಿದೆ.

ಆಸಿಸ್ ನಾಡಲ್ಲಿ ವಿಭಿನ್ನ ಪ್ರತಿಭಟನೆ: ಆಸ್ಟ್ರೇಲಿಯಾದ ನ್ಯೂ ಸೌತ್​ವೇಲ್ಸ್​ನಲ್ಲಿ ಉಂಟಾಗಿರುವ ಕಾಡ್ಗಿಚ್ಚಿನಿಂದ, ಆಸಿಸ್ ನಾಡು ತತ್ತರಿಸಿದೆ. ಆಸ್ಟ್ರೇಲಿಯಾದ ಪ್ರಮುಖ ನಗರಗಳಲ್ಲಿ ದಟ್ಟ ಹೊಗೆ ಆವರಿಸಿದ್ದು, ಜನರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ಸೂಕ್ತ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆಸಲಾಯಿತು.

ಶಾಂತಿ ಕಾಪಾಡಲು ಹರಸಾಹಸ: ಲೆಬಾನಾನ್​ನಲ್ಲಿ ಶುರುವಾಗಿರುವ ಹೋರಾಟ ಇನ್ನೂ ತಣ್ಣಗಾಗಿಲ್ಲ. ಪರಿಸ್ಥಿತಿ ತೀರಾ ವಿಕೋಪಕ್ಕೆ ಹೋಗಿದ್ದು, ಶಾಂತಿ ಕಾಪಾಡಲು ಪೊಲೀಸರು ಹರಸಾಹಪಡ್ತಿದ್ದಾರೆ. ಪ್ರತಿಭಟನಾಕಾರರು ಭದ್ರತಾ ಪಡೆಗಳ ವಿರುದ್ಧವೇ ತಿರುಗಿಬಿದ್ದಿದ್ದು, ಪ್ರತಿಭಟನೆ ಇತರ ಭಾಗಗಳಿಗೂ ಹಬ್ಬುವ ಆತಂಕ ಎದುರಾಗಿದೆ.

ಡೊನಾಲ್ಡ್ ಟ್ರಂಪ್ ಗರಂ..! ತನ್ನ ವಿರುದ್ಧ ವಾಗ್ದಂಡನೆ ಮಂಡಿಸಿದ ಡೆಮಾಕ್ರಟಿಕ್ ಸದಸ್ಯರ ವಿರುದ್ಧ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೆಂಡ ಕಾರಿದ್ದಾರೆ. ವಾಗ್ದಂಡನೆ ಪ್ರಕ್ರಿಯೆ ಅಂತಿಮಗೊಳ್ಳಲು ಅಮೆರಿಕ ಸೆನೆಟ್​ನ ಒಪ್ಪಿಗೆ ಬಾಕಿ ಇದ್ದು, ಇಲ್ಲೂ ಟ್ರಂಪ್​ಗೆ ಸೋಲಾದರೆ ಅಧಿಕಾರದಿಂದ ಕೆಳಗಿಳಿಯಬೇಕಾಗುತ್ತದೆ.

ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಮೈಸೂರಲ್ಲಿ ಬಸ್ ಸಂಚಾರ ಸಂಪೂರ್ಣವಾಗಿ ಸ್ಥಗಿತ, ಪರದಾಡುತ್ತಿರುವ ಜನ
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಅಮಿತ್ ಶಾ ಯಾವತ್ತೂ ಅಂಬೇಡ್ಕರ್​​ರನ್ನು ಅಪಮಾನಿಸಿಲ್ಲ: ಬಿಜೆಪಿ ಕಾರ್ಯಕರ್ತರು
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ
ಸಕ್ಕರೆ ನಾಡಿನಲ್ಲಿ ಸಾಮಾನ್ಯ ಜನಜೀವನ ಎಂದಿನಂತೆ ನಡೆಯುತ್ತಿದೆ