ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋ ಬಿಡನ್ ಅವರಿಗೆ ವಿಶ್ವದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಎರಡು ಬಲಿಷ್ಠ ರಾಷ್ಟ್ರಗಳು ಮಾತ್ರ ಬಿಡನ್​ಗೆ ಈಗಲೇ ಶುಭಾಶಯ ಕೋರಲು ನಿರಾಕರಿಸಿವೆ. ಚೀನಾ-ರಷ್ಯಾ ಬಿಡನ್ ಗೆ ಶುಭಾಶಯ ಕೋರದಿರಲು ಕಾರಣವೇನು? ಅಮೆರಿಕಾ ಚುನಾವಣೆಯಲ್ಲಿ ಅಧ್ಯಕ್ಷರು ಕೇವಲ ಮತದಾನದ ಮೂಲಕ ಮಾತ್ರ ಆಯ್ಕೆಯಾಗಲ್ಲ. ಎದುರಾಗಬಹುದಾದ ಕಾನೂನು ಪ್ರಕ್ರಿಯೆಗಳು ಮತ್ತು ಸವಾಲುಗಳು ಕೊನೆಗೊಂಡ ನಂತರವಷ್ಟೇ ಅಧಿಕೃತ ಅಧ್ಯಕ್ಷರ ಘೋಷಣೆಯಾಗಲಿದೆ. ಆನಂತರವಷ್ಟೇ ತಾವು ಅಧ್ಯಕ್ಷರಾಗಿ ಹೊರಹೊಮ್ಮಿದವರಿಗೆ ಶುಭಾಶಯ ಕೋರುವುದಾಗಿ ರಷ್ಯಾ ಮತ್ತು ಚೀನಾ ತಿಳಿಸಿವೆ. […]

ಚೀನಾ, ರಷ್ಯಾ ಬಿಡನ್​ಗೆ ಶುಭಾಶಯ ಕೋರಿಲ್ಲ! ಏನಿದರ ಒಳಮರ್ಮ?
Follow us
ಸಾಧು ಶ್ರೀನಾಥ್​
| Updated By: ಪೃಥ್ವಿಶಂಕರ

Updated on:Nov 10, 2020 | 3:17 PM

ಅಮೆರಿಕಾದ ಮುಂದಿನ ಅಧ್ಯಕ್ಷರಾಗಿ ನೇಮಕಗೊಂಡಿರುವ ಜೋ ಬಿಡನ್ ಅವರಿಗೆ ವಿಶ್ವದೆಲ್ಲೆಡೆಯಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ. ಆದರೆ ಎರಡು ಬಲಿಷ್ಠ ರಾಷ್ಟ್ರಗಳು ಮಾತ್ರ ಬಿಡನ್​ಗೆ ಈಗಲೇ ಶುಭಾಶಯ ಕೋರಲು ನಿರಾಕರಿಸಿವೆ.

ಚೀನಾ-ರಷ್ಯಾ ಬಿಡನ್ ಗೆ ಶುಭಾಶಯ ಕೋರದಿರಲು ಕಾರಣವೇನು? ಅಮೆರಿಕಾ ಚುನಾವಣೆಯಲ್ಲಿ ಅಧ್ಯಕ್ಷರು ಕೇವಲ ಮತದಾನದ ಮೂಲಕ ಮಾತ್ರ ಆಯ್ಕೆಯಾಗಲ್ಲ. ಎದುರಾಗಬಹುದಾದ ಕಾನೂನು ಪ್ರಕ್ರಿಯೆಗಳು ಮತ್ತು ಸವಾಲುಗಳು ಕೊನೆಗೊಂಡ ನಂತರವಷ್ಟೇ ಅಧಿಕೃತ ಅಧ್ಯಕ್ಷರ ಘೋಷಣೆಯಾಗಲಿದೆ. ಆನಂತರವಷ್ಟೇ ತಾವು ಅಧ್ಯಕ್ಷರಾಗಿ ಹೊರಹೊಮ್ಮಿದವರಿಗೆ ಶುಭಾಶಯ ಕೋರುವುದಾಗಿ ರಷ್ಯಾ ಮತ್ತು ಚೀನಾ ತಿಳಿಸಿವೆ.

ಬಿಡೆನ್ ಅವರು ಅಧಿಕೃತವಾಗಿ ಅಧ್ಯಕ್ಷರಾಗಿ ಘೋಷಣೆಯಾಗಲು ಜನಪ್ರತಿನಿಧಿಗಳ ಸಭೆಯಲ್ಲಿ ಬಹುಮತ ಪಡೆಯಬೇಕು. ಹಾಗಾಗಿ ಅವರು ಜನವರಿ 20 ರವರೆಗೆ ಕಾಯಬೇಕಿದೆ. ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಚಟಾಕಿ ಹಾರಿಸಿರುವ ಅವರು ಕೊರೊನಾ ಬಗ್ಗೆ ಜಾಗ್ರತಿ ಸಾರಿ ಸಾಮಾಜಿಕ ಪ್ರಬುದ್ಧತೆಯನ್ನು ಮೆರೆದಿದ್ದಾರೆ.

“ಜನವರಿ 20 ರವರೆಗೆ ನಾನು ಅಧ್ಯಕ್ಷನಾಗಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಮಾಸ್ಕ್ ಧರಿಸಿ ಎಂದಷ್ಟೇ ಇಂದು ಹೇಳುವೆ” ಎಂದು ಅವರು ಬರೆದುಕೊಂಡಿದ್ದಾರೆ. ಜನವರಿ 20 ರ ನಂತರ ರಷ್ಯಾ, ಚೀನಾಗಳು ಹೇಗೆ ಪ್ರತಿಕ್ರಿಯಿಸಲಿವೆ ಎಂದು ಕಾದುನೋಡಬೇಕಿದೆ.

Published On - 3:15 pm, Tue, 10 November 20

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ