ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ. ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. […]

ಚೀನಾ: ‘ಕೊರೊನಾ’ ಸಾವಿನ ಸಂಖ್ಯೆ 304ಕ್ಕೆ ಏರಿಕೆ
ಪ್ರಾತಿನಿಧಿಕ ಚಿತ್ರ
Follow us
ಸಾಧು ಶ್ರೀನಾಥ್​
|

Updated on: Feb 02, 2020 | 7:35 AM

ಚೀನಾದಲ್ಲಿ ಅಕ್ಷರಶಃ ನರಕ ಸೃಷ್ಟಿಸಿರುವ ಕೊರೊನಾ ವೈರಸ್ ಮತ್ತಷ್ಟು ಜನರಿಗೆ ಹಬ್ಬಿರುವುದು ಖಚಿತವಾಗಿದೆ. 304 ಮಂದಿ ಈಗಾಗಲೇ ಮೃತಪಟ್ಟಿದ್ದು, ಸುಮಾರು 14 ಸಾವಿರ ರೋಗಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಆದರೆ ಅತಿಹೆಚ್ಚು ಪ್ರಮಾಣದಲ್ಲಿ ರೋಗಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆ ನೀಡಲು ವೈದ್ಯರು ಪರದಾಡುವಂತಾಗಿದೆ.

ಕಾಡ್ಗಿಚ್ಚು ನಿಯಂತ್ರಣಕ್ಕೆ ಆಸಿಸ್ ಸರ್ಕಸ್: ಕಾಂಗರೂ ನಾಡು ಆಸ್ಟ್ರೇಲಿಯಾದಲ್ಲಿ ಹಬ್ಬಿದ್ದ ಕಾಡ್ಗಿಚ್ಚು ಸ್ವಲ್ಪದಿನ ತಣ್ಣಗಾಗಿತ್ತು. ಆದರೆ ಇದೀಗ ಮತ್ತೆ ಆಸ್ಟ್ರೇಲಿಯಾದ ರಾಜಧಾನಿ ಕ್ಯಾನ್​ಬೆರಾಗೇ ಆಪತ್ತು ಎದುರಾಗಿದೆ. ಕ್ಯಾನ್​ಬೆರಾ ಸುತ್ತಮುತ್ತ ಕಾಡು ಧಗಧಗನೇ ಹೊತ್ತಿ ಉರಿಯುತ್ತಿದೆ. ಹೀಗಾಗಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಪ್ರತಿಭಟನೆ ನಿಯಂತ್ರಿಸಲು ಹರಸಾಹಸ: ಚಿಲಿಯಲ್ಲಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಹೋರಾಟ ಭೀಕರ ರೂಪ ತಾಳಿದೆ. ನಿರುದ್ಯೋಗ, ಆರ್ಥಿಕ ಕುಸಿತದ ಹಿನ್ನೆಲೆಯಲ್ಲಿ ಪ್ರತಿಭಟನೆ ಆರಂಭವಾಗಿತ್ತು. ಇದೀಗ ಹೋರಾಟಗಾರರು ಹಿಂಸೆಗೆ ಇಳಿದಿದ್ದು, ಪರಿಸ್ಥಿತಿ ನಿಯಂತ್ರಿಸಲು ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ