ವಾಪಸ್​ ಬರುವಾಗ ಚಂದ್ರನ ಅಂಗಳದಲ್ಲಿ ಧ್ವಜ ನೆಟ್ಟು ಬಂದ ಚೀನಾ ಗಗನನೌಕೆ!

ಚೀನಾದ ಚಾಂಗಿ 5 ಗಗನನೌಕೆ ಚಂದ್ರನ ಅಂಗಳದಿಂದ ಭೂಮಿಗೆ ಮರಳುವಾಗ ಚೀನಾದ ಧ್ವಜವನ್ನು ನೆಟ್ಟಿದೆ.

ವಾಪಸ್​ ಬರುವಾಗ ಚಂದ್ರನ ಅಂಗಳದಲ್ಲಿ ಧ್ವಜ ನೆಟ್ಟು ಬಂದ ಚೀನಾ ಗಗನನೌಕೆ!
ಚಂದಿರನಂಗಳದಲ್ಲಿಧ್ವಜ ನೆಟ್ಟ ಚೀನಾ
Follow us
guruganesh bhat
| Updated By: ಸಾಧು ಶ್ರೀನಾಥ್​

Updated on: Dec 05, 2020 | 2:38 PM

ಇತ್ತೀಚಿನ ಬೆಳವಣಿಗೆಯೊಂದನ್ನು ಗಮನಿಸಿದರೆ ಚೀನಾ ತನ್ನ ವಿಸ್ತರಣಾ ವಾದವನ್ನು ಭೂಮಿಯ ಆಚೆಗೂ ಮುಂದುವರೆಸಿದೆ ಎಂದು ಹೇಳಿದರೂ ತಪ್ಪಾಗಲಾರದು! ಪಕ್ಕದ ದೇಶಗಳ ಪ್ರದೇಶಗಳನ್ನು ತನ್ನದೆಂದು ವಾದಿಸುವ ಮೊಂಡು ವಾದದ ಚೀನಾ ಚಂದ್ರನ ಅಂಗಳದಲ್ಲಿ ಧ್ವಜ ನೆಟ್ಟಿದೆ.

ಚಂದ್ರನ ನೆಲದಲ್ಲಿ ಧ್ವಜ ನೆಟ್ಟ ಎರಡನೇ ದೇಶ ಚೀನಾ ಚಂದ್ರನ ಅಂಗಳದಲ್ಲಿರುವ ಶಿಲೆಗಳ ಮಾದರಿಯನ್ನು ತರಲು ಉಡಾವಣೆ ಮಾಡಲಾಗಿದ್ದ ಚೀನಾದ ಚಾಂಗಿ 5 ಗಗನನೌಕೆ ಮರಳುವಾಗ ಚೀನಾದ ಚಂದ್ರನ ಅಂಗಳದಲ್ಲಿ ಧ್ವಜ ನೆಟ್ಟಿ ಬಂದಿದೆ. ಈ ಮೂಲಕ ಚಂದ್ರನ ನೆಲದಲ್ಲಿ ಧ್ವಜ ನೆಟ್ಟ ಎರಡನೇ ದೇಶ ಎಂಬ ಹೆಸರಿಗೆ ಚೀನಾ ಪಾತ್ರವಾಗಿದೆ.

ಚೀನಾದ ಮಾಧ್ಯಮ ಸಂಸ್ಥೆ CCTV ಪ್ರಕಟಿಸಿರುವ ಗಗನನೌಕೆ ಭೂಮಿಗೆ ಮರಳುತ್ತಿರುವ ವಿಡಿಯೋದಲ್ಲಿ ಚೀನಾದ ಧ್ವಜ ಗೋಚರಿಸುತ್ತದೆ. ಬಾಹ್ಯಾಕಾಶ ಕ್ಷೇತ್ರದಲ್ಲಿ ಅಮೇರಿಕಾ ಮತ್ತು ರಷ್ಯಾಕ್ಕೆ ಪ್ರಬಲ ಪೈಪೋಟಿ ನೀಡುವ ಉದ್ದೇಶದೊಂದಿಗೆ ಚೀನಾ ಈ ಗಗನನೌಕೆಯನ್ನು ಉಡಾವಣೆ ಮಾಡಿತ್ತು.

ಗುರುವಾರ ರಾತ್ರಿ ಮಂಗಳನಿಂದ ಮರಳಿರುವ ಚಾಂಗಿ 5 ಗಗನನೌಕೆ ಚಂದ್ರನ ಅಂಗಳದ ಕಲ್ಲುಗಳ ಮಾದರಿಯನ್ನು ಭೂಮಿಗೆ ತರಲಿದೆ. ಚಾಂಗಿ 5 ಎಂಬುದು ಚೀನಾದ ಪೌರಾಣಿಕ ದೇವತೆಯೊಬ್ಬಳ ಹೆಸರಾಗಿದೆ. ಈ ಯೋಜನೆಯ ಮೂಲಕ ಚೀನಾ ಮೊದಲ ಬಾರಿಗೆ ಇತರ ಗ್ರಹದಿಂದ ಕಲ್ಲು, ಮಣ್ಣಿನ ಮಾದರಿಗಳನ್ನು ತಂದಿದೆ.

ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಸರ್ಕಾರೀ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲು ಸಿಎಸ್​ಗೆ ಸಿಎಂ ಸೂಚನೆ
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಡಿಸೆಂಬರ್ 29ರಂದು ನಿಧನರಾದ ದಿವಿನ್ ಫೆಬ್ರುವರಿ 22ರಂದು ಮದುವೆಯಾಗಲಿದ್ದರು
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಬಿಗ್​ ಬಾಸ್ ಮನೆಗೆ ಬಂದ ಗೌತಮಿ ಜಾದವ್ ಪತಿ​; ಹೇಗಿತ್ತು ಮಂಜು ರಿಯಾಕ್ಷನ್?
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ಭಾವುಕ ಜೀವಿ ಸಾರಾ ಮಹೇಶ್ ಗತಿಸಿದ ಚಿಂಟುಳನ್ನು ನೆನೆದು ಕಣ್ಣೀರಾಗುತ್ತಾರೆ!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ರಸ್ತೆ ತಡೆಗೋಡೆಯಿಲ್ಲದಿದ್ದರೆ ಬಸ್ಸು ಪ್ರಪಾತಕ್ಕೆ ಉರುಳುತಿತ್ತು!
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ಕೆಪಿಸಿಸಿ ಅಧ್ಯಕ್ಷನನ್ನು ಬದಲಾಯಿಸುವುದು ಹೈಕಮಾಂಡ್​ಗೆ ಬಿಟ್ಟ ವಿಚಾರ: ಸಚಿವ
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು