ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ. ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ. Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ […]

ಚೀನಾ ಏರ್​ಶೋ ಮೇಲೆ ಕೊರೊನಾ ಕರಿಛಾಯೆ: ವೈಮಾನಿಕ ಪ್ರದರ್ಶನ ಕ್ಯಾನ್ಸಲ್​
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Sep 10, 2020 | 1:29 PM

ಇಡೀ ಜಗತ್ತನ್ನೇ ತನ್ನ ಕಪಿಮುಷ್ಟಿಯಲ್ಲಿ ಹಿಡಿದಿಟ್ಟಿರುವ ಕ್ರೂರಿ ಕೊರೊನಾ ವೈರಸ್​ ತನ್ನ ತವರೂರಾದ ಚೀನಾವನ್ನು ಸಹ ಬಿಡದೆ ಕಾಡುತ್ತಿದೆ.

ಇದೀಗ, ಮಹಾಮಾರಿಯ ಭೀತಿಯಿಂದ ಚೀನಾ ಸರ್ಕಾರ ದೇಶದ ಅತಿದೊಡ್ಡ ಅಂತಾರಾಷ್ಟ್ರೀಯ ವಿಮಾನಯಾನ ಪ್ರದರ್ಶನವನ್ನು ರದ್ದುಗೊಳಿಸಿದೆ. ದ್ವೈವಾರ್ಷಿಕ ವಿಮಾನಯಾನ ಪ್ರದರ್ಶನವಾಗಿರುವ ಈ ಕಾರ್ಯಕ್ರಮವನ್ನು ಮುಂದಿನ ನವೆಂಬರ್​ನಲ್ಲಿ ಆಯೋಜಿಸಲಾಗಿತ್ತು. ಆದರೆ, ಕೊರೊನಾ ಆರ್ಭಟದಿಂದ ಅಧಿಕಾರಿಗಳು ಕಾರ್ಯಕ್ರಮವನ್ನು ರದ್ದುಪಡಿಸಿದ್ದು ಮುಂದಿನ ಪ್ರದರ್ಶನ 2022ರಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.

Aero India 2020 Bengaluru  ಎಂದಿನಂತೆ ನಡೆಯಲಿದೆ ಚೀನಾದ ಈ ಬೃಹತ್ ಹಾಗೂ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನದಲ್ಲಿ ದೇಶ ವಿದೇಶಗಳಿಂದ ನೂರಾರು ವೈಮಾನಿಕ ಸಂಸ್ಥೆಗಳು ಮತ್ತು ಕಂಪನಿಗಳು ಭಾಗಿಯಾಗುತ್ತಾರೆ. ಗಮನಾರ್ಹವೆಂದ್ರೆ ಭಾರತದಲ್ಲಿಯೂ ಇಂತಹ ಪ್ರತಿಷ್ಠಿತ ವಿಮಾನಯಾನ ಪ್ರದರ್ಶನ ನಡೆಯುತ್ತಿದ್ದು, ಬೆಂಗಳೂರಿನಲ್ಲಿ ಪ್ರತಿಬಾರಿಯಂತೆ ಈ ಬಾರಿಯೂ ಆಯೋಜಿಸಲಾಗಿದೆ.

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್