BIG NEWS: ತೈವಾನ್ ಮೇಲೆ ಮಿಲಿಟರಿ ಕಾರ್ಯಾಚರಣೆ ಪ್ರಾರಂಭಿಸಿದ ಚೀನಾ
ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತೈವಾನ್ ದ್ವೀಪದ ಸುತ್ತಲಿನ ವಾಯುಪ್ರದೇಶದಲ್ಲಿ ಲೈವ್ ಫೈರಿಂಗ್ ಸೇರಿದಂತೆ ಮಿಲಿಟರಿ ಕಾರ್ಯಚರಣೆಯನ್ನು ಪ್ರಾರಂಭಿಸಿದೆ ಎಂದು ಚೀನಾದ ಸರ್ಕಾರಿ ದೂರದರ್ಶನ ವರದಿ ಮಾಡಿದೆ.
China vs Taiwan
Follow us on
ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿ (ಪಿಎಲ್‌ಎ) ತೈವಾನ್ ದ್ವೀಪದ ಸುತ್ತಲಿನ ವಾಯುಪ್ರದೇಶದಲ್ಲಿ ಲೈವ್ ಫೈರಿಂಗ್ ಸೇರಿದಂತೆ ಮಿಲಿಟರಿ ಕಾರ್ಯಚರಣೆಯನ್ನು ಪ್ರಾರಂಭಿಸಿದೆ ಎಂದು ಚೀನಾದ ಸರ್ಕಾರಿ ದೂರದರ್ಶನ ವರದಿ ಮಾಡಿದೆ.
ರಾಜ್ಯ ದೂರದರ್ಶನ ವರದಿಯ ಪ್ರಕಾರ, ಈ ಕಾರ್ಯಚರಣೆ ಭಾನುವಾರ ಮಧ್ಯಾಹ್ನ 12:00 ಗಂಟೆಗೆ (0400 GMT) ಕೊನೆಗೊಳ್ಳಲಿವೆ ಎಂದು ತಿಳಿಸಿದೆ.