‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ. ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು. ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: […]

‘ಚೀನಾ ವಿಶ್ವ ವ್ಯಾಪಾರ ಸಂಘಟನೆಯನ್ನೂ ತನ್ನ ಕಪಿಮುಷ್ಟಿಯಲ್ಲಿ ಇಟ್ಕೊಂಡಿದೆ’
Follow us
ಸಾಧು ಶ್ರೀನಾಥ್​
|

Updated on:Aug 07, 2020 | 6:44 AM

ಚೀನಾ ಕೊರೊನಾ ಮಹಾಮಾರಿಯನ್ನು ಜಗತ್ತಿಗೆ ಅಂಟಿಸಿದ್ದೇ ಬಂತು, ಚೀನಾಕ್ಕೆ ಶನಿದೆಸೆ ಶುರುವಾದಂತಿದೆ. ಕೆಲ ನೆರೆ ರಾಷ್ಟ್ರಗಳನ್ನು ಹೊರತುಪಡಿಸಿ ಜಗತ್ತಿನ ಎಲ್ಲಾ ರಾಷ್ಟ್ರಗಳು ಅದರ ಮೇಲೆ ಮುರುಕೊಂಡು ಬಿದ್ದಿವೆ.

ಅದರಲ್ಲೂ ದೊಡ್ಡಣ್ಣ ಅಮೆರಿಕಾವಂತೂ ಚೀನಾ ವಿರುದ್ಧ ಕೆಂಡಕಾರುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆ ಮೇಲೆಯೇ ಹಿಡಿತ ಸಾಧಿಸಿ, ಕೊರೊನಾ ವಿಷಯದಲ್ಲಿ ಇಡೀಜಗತ್ತಿನ ದಿಕ್ಕುತಪ್ಪಿಸಿತು. ಅಷ್ಟೇ ಅಲ್ಲ; ಜಗತ್ತಿನ ಆರೋಗ್ಯವನ್ನೇ ಏರುಪೇರು ಮಾಡಿಬಿಟ್ಟಿತು ಎಂದು ಖುದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್​ ಝಾಡಿಸಿದ್ದರು.

ಇದು ನಿಜ, ವಾಸ್ತವ ಎಂದು ಬಣ್ಣಿಸಿರುವ ಟ್ರಂಪ್: ಇದೀಗ ಇನ್ನೂ ಒಂದು ಹಜ್ಜೆ ಮುಂದೆ ಹೋಗಿರುವ ಟ್ರಂಪ್ ಚೀನಾ ಕೇವಲ ವಿಶ್ವ ಆರೋಗ್ಯ ಸಂಸ್ಥೆ-  WHO ಮೇಲಷ್ಟೇ ಅಲ್ಲ, ವಿಶ್ವ ವ್ಯಾಪಾರ ಸಂಘಟನೆ ಮೇಲೆಯೂ ಹಿಡಿತ ಸಾಧಿಸಿದೆ. World Trade Organisation ನ ಒಂದೊಂದು ನೀತಿಯನ್ನೂ ಗಾಳಿಗೆ ತೂರಿದೆ. ಒಂದೊಂದು ರೂಲ್​ ಅನ್ನೂ ಮುರಿದಿದೆ. ವಿಶ್ವ ವ್ಯಾಪಾರ ಒಡಂಬಡಿಕೆಗೆ ಎಂಟ್ರಿ ಕೊಟ್ಟಿದ್ದೇ ತಡ, ಚೀನಾ ವ್ಯಾಪಾರದ ಎಲ್ಲಾ ಕಾನೂನುಗಳನ್ನೂ ಮುರಿದಿದೆ. ತನ್ಮೂಲಕ ಇಡೀ ಜಗತ್ತಿನ ಮೇಲೆ ಆರ್ಥಿಕವಾಗಿಯೂ ಹಿಡಿತ ಸಾಧಿಸಿಕೊಳ್ಳಲು ಹವಣಿಸುತ್ತಿದೆ ಎಂದು ಟ್ರಂಪ್ ಕಿಡಿಕಾರಿದ್ದಾರೆ.

Published On - 6:41 am, Fri, 7 August 20

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ