AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು. ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ […]

ಹತ್ತೇ ದಿನದಲ್ಲಿ ವುಹಾನ್​ನಲ್ಲಿ ನಿರ್ಮಿಸಿದ ಆಸ್ಪತ್ರೆ ಈಗ ಹೇಗಿದೆ ಗೊತ್ತಾ?
ಸಾಧು ಶ್ರೀನಾಥ್​
|

Updated on:Apr 29, 2020 | 1:14 PM

Share

ಬೀಜಿಂಗ್: ಕಳೆದ ಮೂರುವರೆ ತಿಂಗಳ ಹಿಂದೆಯಷ್ಟೇ ಮಹಾಮಾರಿ ಕೊರೊನಾ ವೈರಸ್​ನ ತವರೂರು ಚೀನಾದಲ್ಲಿ ಪವಾಡವೇ ಸೃಷ್ಟಿಯಾಗಿತ್ತು. ಸೋಂಕಿತರಿಗಾಗಿಯೇ ಕೇವಲ 10ದಿನದಲ್ಲಿ 1 ಸಾವಿರ ಹಾಸಿಗೆ ಇರುವ ಬೃಹತ್ ಆಸ್ಪತ್ರೆಯನ್ನು ಯುದ್ಧೋಪಾದಿಯಲ್ಲಿ ಚೀನಾ ನಿರ್ಮಿಸಿತ್ತು.

ಚೀನಾದ ಪವಾಡವನ್ನು ಕಂಡು ಇಡೀ ಜಗತ್ತೇ ಬೆರಗಾಗಿತ್ತು. ಆದ್ರೆ ಈಗ ಇದೀಗ ಡ್ರ್ಯಾಗನ್ ನಾಡು ಚೀನಾದಲ್ಲಿ ಕೊವಿಡ್ -19 ಕೇಸ್​ಗಳು ಎಲ್ಲಾ ನಿಯಂತ್ರಣಕ್ಕೆ ಬಂದ ಕಾರಣ ಆಸ್ಪತ್ರೆಯನ್ನು ಮುಚ್ಚುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೊನಾ ವೈರಸ್ ನಿಯಂತ್ರಣಕ್ಕೆ ಬಂದ ಕಾರಣ ಇತ್ತೀಚೆಗಷ್ಟೇ ಚೀನಾದ ವುಹಾನ್​ನಲ್ಲಿ 16 ತಾತ್ಕಾಲಿಕ ಆಸ್ಪತ್ರೆಗಳನ್ನು ಮುಚ್ಚಲಾಗಿದೆ. ಬೀಜಿಂಗ್‌ನ ಕ್ಸಿಯೋಟಾಂಗ್‌ಶಾನ್ ಆಸ್ಪತ್ರೆಯಲ್ಲಿ ಕೊವಿಡ್ 19 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಈ ಆಸ್ಪತ್ರೆಯಲ್ಲೂ ಎಲ್ಲಾ ಕೊರೊನಾ ಸೋಂಕಿತರನ್ನು ಡಿಸ್ಚಾರ್ಜ್ ಮಾಡಲಾಗಿದೆ. 2003ರಲ್ಲಿ SARS ರೋಗಿಗಳನ್ನು ಈ ಆಸ್ಪತ್ರೆಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ಮೊನ್ನೆ ಕೊರೊನಾ ಅಂತಿಮ ಸೋಂಕಿತ ವುಹಾನ್ ಆಸ್ಪತ್ರೆಯಿಂದ ಹೊರಬಂದಿದ್ದಾನೆ. ಹಾಗಾಗಿ ವುಹಾನ್ ಆಸ್ಪತ್ರೆಯಲ್ಲಿ ಯಾವುದೇ ಕೊರೊನಾ ಸೋಂಕಿತ ವ್ಯಕ್ತಿ ಇಲ್ಲ ಎಂದು ಅಲ್ಲಿನ ವೈದ್ಯರು ತಿಳಿಸಿದ್ದಾರೆ. ಹಾಗಾಗಿ ವುಹಾನ್​ನ ಈ ಬೃಹತ್ ಆಸ್ಪತ್ರೆ ಈಗ ಕೊರೊನಾ ಸೋಂಕಿನಿಂದ ಮುಕ್ತ ಮುಕ್ತ ಮುಕ್ತ.

Published On - 12:55 pm, Wed, 29 April 20

ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಹೊರಗೆ ಗಿಲ್ಲಿ ಫ್ಯಾನ್​ ಬೇಸ್ ನೋಡಿ ಶಾಕ್ ಆದ ರಾಶಿಕಾ ಶೆಟ್ಟಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಗಂಟೆಗಟ್ಟಲೆ ಟೈಂ ವೇಸ್ಟ್​ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಲಕ್ಕುಂಡಿ ಗ್ರಾಮದಲ್ಲಿ ಮತ್ತೆ ಪುರಾತನ ವಸ್ತುಗಳು, ನಿಧಿ ಪತ್ತೆ!
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಕಿಚ್ಚನ ಎದುರೇ ಗಿಲ್ಲಿ ಗಿಲ್ಲಿ ಎಂದು ಕೂಗಿದ ಫ್ಯಾನ್ಸ್
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಗೋವಾದಲ್ಲಿ ಗೂಗಲ್ ಮ್ಯಾಪ್ ನಂಬಿ ದಾರಿ ತಪ್ಪಿದ ವಿದೇಶಿ ಮಹಿಳೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬಿಗ್ ಬಾಸ್​​ನಿಂದ ಬಂದ ರಾಶಿಕಾ ಶೆಟ್ಟಿಗೆ ಸರ್​​​ಪ್ರೈಸ್ ಪಾರ್ಟಿ; ಇಲ್ಲಿದೆ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಬುರ್ಖಾ ಹಾಕಿಕೊಂಡು ಓಡಾಡಿದ್ರೂ ಪೊಲೀಸರ ಕೈಗೆ ಸಿಕ್ಕಿಬಿದ್ದ ಅತ್ಯಾಚಾರ ಆರೋಪಿ
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್ 
ಜನರ ಸಪೋರ್ಟ್ ಹೇಗಿದೆ ಎಂಬುದನ್ನು ಸ್ಪರ್ಧಿಗಳಿಗೆ ತೋರಿಸಿದ ಬಿಗ್ ಬಾಸ್