AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

China: ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು

ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ

China: ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿತ, 10 ಮಂದಿ ಸಾವು
ಚೀನಾದ ಜಿಮ್ ಮೇಲ್ಛಾವಣಿ ಕುಸಿತImage Credit source: CNN
ನಯನಾ ರಾಜೀವ್
|

Updated on:Jul 24, 2023 | 10:22 AM

Share

ಚೀನಾದಲ್ಲಿ ಜಿಮ್​ನ ಮೇಲ್ಛಾವಣಿ ಕುಸಿದು 10 ಮಂದಿ ಮೃತಪಟ್ಟಿದ್ದು, ಓರ್ವ ಸಿಲುಕಿರುವ ಮಾಹಿತಿ ಲಭ್ಯವಾಗಿದೆ. ಹೀಲಾಂಗ್‌ಜಿಯಾಂಗ್ ಪ್ರಾಂತ್ಯದ ಕಿಕಿಹಾರ್‌ನಲ್ಲಿರುವ ನಂ. 34 ಮಿಡಲ್ ಸ್ಕೂಲ್‌ನಲ್ಲಿರುವ ಜಿಮ್​ನಲ್ಲಿ ಭಾನುವಾರ ಮಧ್ಯಾಹ್ನ 3 ಗಂಟೆ ವೇಳೆಗೆ ಮೇಲ್ಛಾವಣಿ ಕುಸಿದಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಕ್ಸಿನ್ಹುವಾ ಮಾಹಿತಿ ನೀಡಿದೆ. ಸೋಮವಾರ ಬೆಳಗಿನ ಜಾವ 5.30ರಷ್ಟೊತ್ತಿಗೆ 14 ಜನರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ.

ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಸ್ಪತ್ರೆಯಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಸಿಸಿಟಿವಿ ದೃಶ್ಯದಲ್ಲಿ ಜಿಮ್​ನ ಮೇಲ್ಛಾವಣಿ ಸಂಪೂರ್ಣ ಕುಸಿದಿದ್ದು, ಅವಶೇಷಗಳಿಂದ ಜನರನ್ನು ಹೊರತೆಗೆಯುತ್ತಿರುವುದನ್ನು ಕಾಣಬಹುದು.

ಮತ್ತಷ್ಟು ಓದಿ: Uttar Pradesh: ಮನೆ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ಸಾವು

ಸುಮಾರು 160 ಅಗ್ನಿಶಾಮಕ ಸಿಬ್ಬಂದಿ ಮತ್ತು 39 ಅಗ್ನಿಶಾಮಕ ಟ್ರಕ್‌ಗಳನ್ನು ಒಳಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ.

ಭಾರಿ ಮಳೆಯಿಂದಾಗಿ ಜಿಮ್​ನ ಮೇಲ್ಛಾವಣಿ ಕುಸಿದಿದೆ, ನಿರ್ಮಾಣ ಕಂಪನಿಯ ಉಸ್ತುವಾರಿ ವಹಿಸಿರುವವರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.

ಕಡಿಮೆ ಸುರಕ್ಷತಾ ಮಾನದಂಡಗಳು ಮತ್ತು ಕಳಪೆ ಕಾಮಗಾರಿಯಿಂದಾಗಿ ಚೀನಾದಲ್ಲಿ ಕಟ್ಟಡಗಳ ಕುಸಿತ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತಿವೆ.

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:22 am, Mon, 24 July 23

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ