AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಡೆರ್ನಾ ಕೊರೊನಾ ಲಸಿಕೆಗೆ ಶುಭ ಶುಕ್ರವಾರದಂದೇ ಅಸ್ತು ಅನ್ನುತ್ತಾ ಅಮೆರಿಕಾ?

ಅಮೆರಿಕಾ 20 ಕೋಟಿ ಮಾಡೆರ್ನಾ ಕೊರೊನಾ ಲಸಿಕೆಗಳನ್ನು ಕಾಯ್ದಿರಿಸಿದೆ. 2021ರ ಆರಂಭದ ದಿನಗಳಲ್ಲಿ ಅಮೆರಿಕಾ ಪ್ರಜೆಗಳಿಗೆ ನಾವು ತಯಾರಿಸಿದ ಕೊರೊನಾ ಲಸಿಕೆ ಲಭಿಸಲಿದೆ ಎಂದು ಮಾಡೆರ್ನಾ ಸಂಸ್ಥೆಯ ಸಿಇಓ ಸ್ಟೀಫನ್​ ಬನ್ಸೆಲ್ ಭರವಸೆ ನೀಡಿದ್ದಾರೆ.

ಮಾಡೆರ್ನಾ ಕೊರೊನಾ ಲಸಿಕೆಗೆ ಶುಭ ಶುಕ್ರವಾರದಂದೇ ಅಸ್ತು ಅನ್ನುತ್ತಾ ಅಮೆರಿಕಾ?
ಪ್ರಾತಿನಿಧಿಕ ಚಿತ್ರ
Skanda
| Updated By: guruganesh bhat|

Updated on: Dec 16, 2020 | 4:59 PM

Share

ಅಮೆರಿಕಾದ ಆಹಾರ ಮತ್ತು ಔಷಧ ನಿಯಂತ್ರಣಾ ಸಂಸ್ಥೆ (FDA) ಮಾಡೆರ್ನಾ ತಯಾರಿಸಿರುವ ಕೊರೊನಾ ಲಸಿಕೆಗೆ ಅನುಮತಿ ನೀಡುವ ಸಾಧ್ಯತೆ ಇದೆ. ಇತ್ತೀಚಿನ ಪರೀಕ್ಷೆಯಲ್ಲಿ ಮಾಡೆರ್ನಾ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆ ಶೇ.94.1ರಷ್ಟು ಪರಿಣಾಮಕಾರಿಯಾಗಿ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಮಾಡೆರ್ನಾ ಲಸಿಕೆಗೆ FDA ಅನುಮತಿ ಸೂಚಿಸಬಹುದು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.

ಸದ್ಯ ಅಮೆರಿಕಾ 20 ಕೋಟಿ ಮಾಡೆರ್ನಾ ಕೊರೊನಾ ಲಸಿಕೆಗಳನ್ನು ಕಾಯ್ದಿರಿಸಿದೆ. 2021ರ ಆರಂಭದ ದಿನಗಳಲ್ಲಿ ಅಮೆರಿಕಾ ಪ್ರಜೆಗಳಿಗೆ ನಾವು ತಯಾರಿಸಿದ ಕೊರೊನಾ ಲಸಿಕೆ ಲಭಿಸಲಿದೆ ಎಂದು ಮಾಡೆರ್ನಾ ಸಂಸ್ಥೆಯ ಸಿಇಓ ಸ್ಟೀಫನ್​ ಬನ್ಸೆಲ್ ಭರವಸೆ ನೀಡಿದ್ದಾರೆ.

ಕಳೆದ ಸೋಮವಾರವಷ್ಟೇ ಅಮೆರಿಕಾದ ಆರೋಗ್ಯ ಕಾರ್ಯಕರ್ತರು ಫೈಜರ್​ ಕೊರೊನಾ ಲಸಿಕೆಯನ್ನು ಪಡೆದಿದ್ದಾರೆ. ಫೈಜರ್​ ಅಭಿವೃದ್ಧಿಪಡಿಸಿದ ಕೊರೊನಾ ಲಸಿಕೆಗೆ FDA ಈಗಾಗಲೇ ಅನುಮತಿ ನೀಡಿದೆ. ಈಗ ಮಾಡೆರ್ನಾ ಲಸಿಕೆಗೂ ಅನುಮತಿ ಸಿಗುವ ಸಾಧ್ಯತೆ ದಟ್ಟವಾಗಿರುವುದರಿಂದ ಮುಂದಿನ ಎರಡು ವಾರದೊಳಗೆ ಅಮೆರಿಕಾದಲ್ಲಿ ಮಾಡೆರ್ನಾ ವಿತರಣೆ ಆರಂಭವಾಗಬಹುದು ಎಂದು ವರದಿಗಳು ತಿಳಿಸಿವೆ.

Explainer | ಬ್ರಿಟನ್​, ಕೆನಡಾ ಮತ್ತು ಅಮೆರಿಕಗಳಲ್ಲಿ ಹೇಗೆ ನಡೆಯುತ್ತಿದೆ ಕೊರೊನಾ ಲಸಿಕೆ ವಿತರಣೆ?

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ